Daily Horoscope
✕

ಚುನಾವಣಾ ಪ್ರಚಾರದ ನಡುವೆ ಯುವಕನಿಗೆ ನಟಿ ಖುಷ್ಬೂ ಕಪಾಳ ಮೋಕ್ಷ

Webdunia
ಗುರುವಾರ, 11 ಏಪ್ರಿಲ್ 2019 (07:42 IST)
ಬೆಂಗಳೂರು: ಚುನಾವಣಾ ಪ್ರಚಾರದ ವೇಳೆ ತನ್ನ ಜತೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ನಟಿ ಖುಷ್ಬೂ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ.


ಬೆಂಗಳೂರು ಸೆಂಟ್ರಲ್ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪರ ಮತ ಯಾಚನೆ ಮಾಡಲು ಆಗಮಿಸಿದ್ದ ಖುಷ್ಬೂ  ನೋಡಲು ಭಾರೀ ಜನ ಸಮೂಹವೇ ಸೇರಿತ್ತು.  ಈ ವೇಳೆ ಜನರ ಮಧ್ಯದಿಂದ ದಾರಿ ಮಾಡಿಕೊಂಡು ಖುಷ್ಬೂ ಪ್ರಚಾರ ವಾಹನವನ್ನು ಏರುತ್ತಿದ್ದರು.

ಈ ವೇಳೆ ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬ  ಅಸಭ್ಯ ವರ್ತನೆ ಮಾಡಿದ್ದಕ್ಕೆ ಖುಷ್ಬೂ ಆತನ ಕೆನ್ನೆಗೆ ಬಾರಿಸಿದ್ದಾರೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ಯುವಕನನ್ನು ಅತ್ತ ಕರೆದೊಯ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ: ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳಿಂದ ಉದ್ಘಾಟನೆ

ಹಸಿದ ಹುಲಿ.. ತನ್ನ ಬೋನಿಗೆ ಅಕಸ್ಮಾತ್ತಾಗಿ ಮನುಷ್ಯ ಬಿದ್ದಾಗ ಆಡಿ ಆಡಿ ತಿಂದೇ ಬಿಟ್ಟಿತು.. ಭಯಾನಕ Video

ದೆಹಲಿಯಲ್ಲಿ CJP ಪ್ರತಿಭಟನೆ ಹಿನ್ನಡೆಯಾಯ್ತಾ, ಅಸಲಿ ಕಾರಣವೇನು

ದೇಶಕ್ಕಾಗಿ ಜೀವನ ಕಳೆದ ಅಜಿತ್ ದೋವಲ್ ನಿಮಗೆ ವಿಲನ್ ನಂತೆ ಕಾಣುತ್ತಾರಾ: ರಾಹುಲ್ ಗಾಂಧಿಗೆ ನೆಟ್ಟಿಗರು, ಬಿಜೆಪಿ ತರಾಟೆ

ಮುಂದಿನ ಸುದ್ದಿ
Show comments