ಲೋಕಸಭಾ ಚುನಾವಣೆಯ ಹಿನ್ನಲೆ; 7 ರಾಜ್ಯಗಳ 59 ಕ್ಷೇತ್ರಗಳಲ್ಲಿ ಇಂದು ಅಂತಿಮ ಹಂತದ ಮತದಾನ

Webdunia
ಭಾನುವಾರ, 19 ಮೇ 2019 (08:58 IST)
ನವದೆಹಲಿ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ 7 ರಾಜ್ಯಗಳ 59 ಕ್ಷೇತ್ರಗಳಲ್ಲಿ ಇಂದು  ಏಳನೇ ಹಾಗೂ  ಅಂತಿಮ ಹಂತದ ಮತದಾನ ನಡೆಯುತ್ತಿದೆ.



ಉತ್ತರ ಪ್ರದೇಶ ಮತ್ತು ಪಂಜಾಬ್‍ ನ ತಲಾ 13 ಕ್ಷೇತ್ರಗಳು, ಪಶ್ಚಿಮ ಬಂಗಾಳದ 9, ಬಿಹಾರ ಮತ್ತು ಮದ್ಯ ಪ್ರದೇಶದ ತಲಾ 8, ಹಿಮಾಚಲ ಪ್ರದೇಶದ ನಾಲ್ಕು, ಜಾರ್ಖಂಡ್‍ನ ಮೂರು ಹಾಗೂ ಕೇಂದ್ರಾಡಳಿತ ಪ್ರದೇಶ ಚಂಡೀಘಡದ ಒಂದು ಕ್ಷೇತ್ರ ಸೇರಿದಂತೆ ಒಟ್ಟು 7 ರಾಜ್ಯಗಳ 59 ಕ್ಷೇತ್ರಗಳಲ್ಲಿ ಮತದಾನ ನಡೀತಿದೆ.

 

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಒಟ್ಟು 918 ಅಭ್ಯರ್ಥಿಗಳ ಭವಿಷ್ಯವನ್ನು ಒಟ್ಟು 10.01 ಲಕ್ಷ ಮತದಾರರು ನಿರ್ಧರಿಸಲಿದ್ದಾರೆ. ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ ,ಕೇಂದ್ರ ಕಾನೂನು ಸಚಿವ ರವಿಶಂಕರ್, ಚಿತ್ರನಟ ಸನ್ನಿ ಡಿಯೋಲ್ ಮತ್ತು ಗ್ಲಾಮರ್ ಸಂಸದೆ ಮಿಮಿ ಚಕ್ರವರ್ತಿ ಸ್ಪರ್ಧಾ ಮುಂತಾದ ಘಟಾನುಘಟಿ ನಾಯಕರು ಇಂದು ಕಣಕ್ಕೀಳಿಯಲಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ಪಬ್‌ ದುರಂತ, ಮಾಲೀಕರ ವಿರುದ್ಧ ಕ್ರಮಕ್ಕೆ ಪ್ರತ್ಯಕ್ಷದರ್ಶಿಗಳು ಒತ್ತಾಯ

ಜನೌಷಧಿ ಕೇಂದ್ರ ಸ್ಥಗಿತ ರದ್ದುಗೊಳಿಸಿದ ಕೋರ್ಟ್ ನಿರ್ಧಾರದ ಬಗ್ಗೆ ವಿಜಯೇಂದ್ರ ಹೇಳಿದ್ದೇನು

ಬಾಯಿ ಮುಚ್ಚಿಸಿದ್ದರು ಮತ್ತೇ ತಂದೆಯ ಪರ ಬ್ಯಾಟ್ ಬೀಸಿದ ಯತೀಂದ್ರ ಸಿದ್ದರಾಮಯ್ಯ

ಅಮಿತ್ ಶಾ ಕೈಗಳು ನಡುಗುತ್ತಿದ್ದವು: ರಾಹುಲ್ ಗಾಂಧಿ ಕಿಡಿ

ಅತ್ಯಾಚಾರ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ

ಮುಂದಿನ ಸುದ್ದಿ
Show comments