Webdunia - Bharat's app for daily news and videos

Install App

ಲೋಕಸಭಾ ಚುನಾವಣೆ 2019: ರಾಜಕೀಯ ಮುಸ್ಸಂಜೆಯಲ್ಲಿ ಸೋತ ದೇವೇಗೌಡರು

Webdunia
ಗುರುವಾರ, 23 ಮೇ 2019 (16:27 IST)
ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕೊನೆಯ ಕ್ಷಣದಲ್ಲಿ ಕಣಕ್ಕಿಳಿದು ಅದೃಷ್ಟ ಪರೀಕ್ಷೆ ನಡೆಸಿದ್ದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರಿಗೆ ಸೋಲಾಗಿದೆ.


ಇದು ರಾಜಕೀಯ ಮುಸ್ಸಂಜೆಯಲ್ಲಿ ದೇವೇಗೌಡರಿಗೆ ಆಘಾತವೇ ಸರಿ. 2004 ರ ನಂತರ ದೇವೇಗೌಡರು ಚುನಾವಣೆಯಲ್ಲಿ ಸೋತಿದ್ದೇ ಇರಲಿಲ್ಲ. ಬಿಜೆಪಿಯ ಬಸವರಾಜು 15,433 ಅಂತರದಿಂದ ತುಮಕೂರಿನಲ್ಲಿ ಗೆಲುವು ಸಾಧಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಅನೇಕ ಕ್ಷೇತ್ರಗಳಲ್ಲಿ ಮತಗಳ್ಳತನ: ಪ್ರಧಾನಿ, ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಗುಡುಗಿದ ರಾಹುಲ್‌

ಧರ್ಮಸ್ಥಳ: ಕಳೇಬರಹ ಶೋಧ ಪ್ರಕರಣಕ್ಕೆ ಹೊಸ ಟ್ವಿಸ್ಟ್‌, 13ನೇ ಪಾಯಿಂಟ್ ಬಿಟ್ಟು ಹೊಸ ಸ್ಥಳದತ್ತ ಎಸ್‌ಐಟಿ

ಶೋಧ ಮುಕ್ತಾಯ ನಂತರವೂ ಗನ್‌ಮ್ಯಾನ್‌ ಭದ್ರತೆ ಕೊಡಿ: ಎಸ್‌ಐಟಿ ಮುಂದೆ ದೂರುದಾರನ ಬೇಡಿಕೆ

ಭಾರತ–ಪಾಕ್‌ ಯುದ್ಧಕ್ಕೆ ಮಧ್ಯಸ್ಥಿಕೆ ನಮ್ಮದೇ: ಟ್ರಂಪ್‌ ಪರ ಮಾರ್ಕೊ ರುಬಿಯೊ ಬ್ಯಾಟಿಂಗ್‌

ಮುಂದಿನ ಸುದ್ದಿ
Show comments