Publish Date: Thu, 23 May 2019 (11:36 IST)
Updated Date: Thu, 23 May 2019 (11:40 IST)
ಬೆಂಗಳೂರು: ಬಳ್ಳಾರಿ ಲೋಕಸಭಾ ಕ್ಷೇತ್ರದ ಲೋಕಸಭಾ ಚುನಾವಣೆ ಮತ ಎಣಿಕೆ ಮುಕ್ತಾಯವಾಗಿದ್ದು ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ನ ವಿಎಸ್ ಉಗ್ರಪ್ಪ ವಿರುದ್ಧ ದೇವೇಂದ್ರಪ್ಪ ಭಾರೀ ಅಂತರದ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದ ಘೋಷಣೆಯೊಂದೇ ಬಾಕಿಯಿದೆ.
ಇನ್ನು ಉತ್ತರ ಕನ್ನಡ ಕ್ಷೇತ್ರದಲ್ಲಿ ಹಾಲಿ ಸಂಸದ ಬಿಜೆಪಿಯ ಅನಂತ ಕುಮಾರ್ ಹೆಗ್ಡೆ ಕೂಡಾ ಗೆಲುವು ಸಾಧಿಸಿದ್ದಾರೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ