Webdunia - Bharat's app for daily news and videos

Install App

ಲೋಕಸಭಾ ಸಮರ 2019: ಬಳ್ಳಾರಿ, ಉಡುಪಿ, ದ.ಕನ್ನಡದಲ್ಲಿ ಬಿಜೆಪಿ ಗೆಲುವು

Webdunia
ಗುರುವಾರ, 23 ಮೇ 2019 (11:36 IST)
ಬೆಂಗಳೂರು: ಬಳ್ಳಾರಿ ಲೋಕಸಭಾ ಕ್ಷೇತ್ರದ ಲೋಕಸಭಾ ಚುನಾವಣೆ ಮತ ಎಣಿಕೆ ಮುಕ್ತಾಯವಾಗಿದ್ದು ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಗೆಲುವು ಸಾಧಿಸಿದ್ದಾರೆ.


ಕಾಂಗ್ರೆಸ್  ನ ವಿಎಸ್ ಉಗ್ರಪ್ಪ  ವಿರುದ್ಧ ದೇವೇಂದ್ರಪ್ಪ ಭಾರೀ ಅಂತರದ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದ ಘೋಷಣೆಯೊಂದೇ ಬಾಕಿಯಿದೆ.

ಇನ್ನು ಉತ್ತರ ಕನ್ನಡ ಕ್ಷೇತ್ರದಲ್ಲಿ ಹಾಲಿ ಸಂಸದ ಬಿಜೆಪಿಯ ಅನಂತ ಕುಮಾರ್ ಹೆಗ್ಡೆ ಕೂಡಾ ಗೆಲುವು ಸಾಧಿಸಿದ್ದಾರೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

Bengaluru: ಇಬ್ಬರು ಮಕ್ಕಳಿದ್ದರು ಮತ್ತೇ ಪ್ರೀತಿಯಲ್ಲಿ ಬಿದ್ದ ಮಹಿಳೆ, ಬದುಕು ದುರಂತ ಅಂತ್ಯ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಮುಂದಿನ ಸುದ್ದಿ
Show comments