Publish Date: Thu, 23 May 2019 (11:48 IST)
Updated Date: Thu, 23 May 2019 (11:52 IST)
ಬೆಂಗಳೂರು: ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಗೆಲುವು ಸಾಧಿಸಿದ್ದಾರೆ.
ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ವಿರುದ್ಧ ಬಿವೈ ರಾಘವೇಂದ್ರ ಭಾರೀ ಅಂತರದ ಗೆಲುವು ಸಾಧಿಸಿದ್ದಾರೆ. ಆದರೆ ಇತ್ತ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ ಸ್ವಾಮಿ ಮಾತ್ರ ಸುಮಲತಾ ಜತೆಗೆ ತೀವ್ರ ಪೈಪೋಟಿ ನಡೆಸುತ್ತಿದ್ದು 691 ಮತಗಳ ಹಿನ್ನಡೆಯಲ್ಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ