Select Your Language

Notifications

webdunia
webdunia
webdunia
webdunia

ಲೋಕಸಭಾ ಸಮರ 2019: ಸುಮಲತಾಗೆ ಭಾರೀ ಮುನ್ನಡೆ, ಸೋಲಿನತ್ತ ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಸಮರ 2019: ಸುಮಲತಾಗೆ ಭಾರೀ ಮುನ್ನಡೆ, ಸೋಲಿನತ್ತ ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು , ಗುರುವಾರ, 23 ಮೇ 2019 (13:06 IST)
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಭಾರೀ ಮುನ್ನಡೆ ಸಾಧಿಸಿದ್ದಾರೆ.


ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿಗಿಂತ ಸುಮಾರು 65 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ. ಇದಕ್ಕಿಂತ ಮೊದಲು ನಿಖಿಲ್ ಮತ್ತು ಸುಮಲತಾ ನಡುವೆ ಮುನ್ನಡೆಯ ಹಾವು ಏಣಿ ಆಟ ನಡೆಯುತ್ತಿತ್ತು. ಈಗ ಅಂತರ ಭಾರೀ ಹೆಚ್ಚಾಗಿದೆ. ಅತ್ತ ಕಾಂಗ್ರೆಸ್ ನ ಮಲ್ಲಿಕಾರ್ಜುನ ಖರ್ಗೆ ಸೋಲಿನತ್ತ ಮುಖ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಸೋಲಿನ ಹಿನ್ನೆಲೆ ಚಂದ್ರಬಾಬು ನಾಯ್ಡು ಸಂಜೆ ರಾಜೀನಾಮೆ!