ಮೋದಿ ಸಾಧನೆ ಹೇಳುವವರಿಗೆ ನಿಮ್ಮ ಗಲ್ಲಿಯ ಸಾಧನೆ ತೋರಿಸಿ ಓಡಿಸಿ- ಮತದಾರರಿಗೆ ಇಕ್ಬಾಲ್ ಅನ್ಸಾರಿಯಿಂದ ಸಲಹೆ

Webdunia
ಬುಧವಾರ, 17 ಏಪ್ರಿಲ್ 2019 (10:25 IST)
ಕೊಪ್ಪಳ : ಯಾರು ಯಾರು ನಿಮ್ಮ ಓಣಿಯಲ್ಲಿ ಬಂದು ಮೋದಿ ಸಾಧನೆ ಎಂದು ಹೇಳುತ್ತಾರೋ ಅವರಿಗೆ ನಿಮ್ಮ ಗಲ್ಲಿಯ ಸಾಧನೆ ತೋರಿಸಿ ಓಡಿಸಿ ಎಂದು ಇಕ್ಬಾಲ್ ಅನ್ಸಾರಿ ಮತದಾರರಿಗೆ ಸಲಹೆ ನೀಡಿದ್ದಾರೆ.


ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಲ್ಲಿಯ ಕೆಲವು ಬಿಜೆಪಿ ಭಕ್ತರು, ಮೋದಿ ಭಕ್ತರು ಅವರಿಗೆ ಏನೂ ಕಾಣುವುದಿಲ್ಲ. ಅವರಿಗೆ ಕಾಮಾಲೆ ಬಂದಿದೆ. ಎಲ್ಲಿ ಬೇಕು ಅಲ್ಲಿ ಸುಮ್ನೆ ಮೋದಿ, ಮೋದಿ ಎಂದು ಕೂಗುತ್ತಾರೆ. ಮೋದಿ ಏನು ಮಾಡಿದ್ದಾರೆ. ಮೋದಿ ಸಾಧನೆ ನೋಡಿ ಎಂದು ಹೇಳುತ್ತಾರೆ. ಏನಿದು ಎಂದು ಅವರು ಸ್ವಲ್ಪ ಪಟ್ಟಿ ಮಾಡಿ ತೋರಿಸಲಿ ಎಂದು  ವ್ಯಂಗ್ಯವಾಡಿದ್ದಾರೆ.


ನಿಮ್ಮ ಹಾಗೂ ಊರಿನ ಅಭಿವೃದ್ಧಿ ಕುಂಠಿತವಾಗುತ್ತಿದೆ. ಜಾತಿ ಬೀಜ ಜಾಸ್ತಿ ಬೆಳೆಸುತ್ತಿದ್ದಾರೆ. ಇಂದು ಬಿಜೆಪಿ ಹಾಗೂ ಮೋದಿಯವರು ನಮ್ಮ ದೇಶದಲ್ಲಿ ಚುನಾವಣೆ ಬಂತು ಅಂದ್ರೆ ದೇಶದ ಜನರಿಗೆ ಪಾಕಿಸ್ತಾನ ನೋಡಿ ಎಂದು ಹೇಳುತ್ತಾರೆ. ನಾವು ಯಾಕೆ ಪಾಕಿಸ್ತಾನವನ್ನು ನೋಡಬೇಕು. ನಮಗೇನು ಗ್ರಹಚಾರ ಕಾದಿದ್ಯಾ ಎಂದು ಪ್ರಶ್ನಿಸುವುದರ ಮೂಲಕ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಧನ ಭೀತಿಯಿಂದ ತಲೆಮರೆಸಿಕೊಂಡ್ರಾ ಶಾಸಕ ಬೈರತಿ ಬಸವರಾಜ್

ನಿಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ನಾಳೆ ಪಲ್ಸ್ ಪೋಲಿಯೋ ಹಾಕಿಸಿ

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದು ಗಾಂಧಿ ಕುಟುಂಬ: ಡಿಕೆ ಶಿವಕುಮಾರ್ ಗುಣಗಾನ

ಧ್ವೇಷ ಭಾಷಣದ ಮೊದಲನೇ ಅಪರಾಧಿಯೇ ಪ್ರಿಯಾಂಕ್ ಖರ್ಗೆ: ಗೋವಿಂದ ಕಾರಜೋಳ

ಮಿಸ್ಟರ್ ಕ್ಲೀನ್ ಕೃಷ್ಣಭೈರೇಗೌಡ ಹಗರಣ ಆರೋಪಕ್ಕೆ ಇವರೇ ಕಾರಣವಂತೆ : ಆರ್ ಅಶೋಕ್ ಗಂಭೀರ ಆರೋಪ

ಮುಂದಿನ ಸುದ್ದಿ
Show comments