Daily Horoscope
✕

ಏಕಾಂಗಿಯಾಗಿ 300 ಗಡಿ ದಾಟಿದ ಮೋದಿ ಪಡೆ

Webdunia
ಗುರುವಾರ, 23 ಮೇ 2019 (14:32 IST)
ನವದೆಹಲಿ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ.



ಬಿಜೆಪಿ 300 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವುದರ ಮೂಲಕ ಏಕಾಂಗಿಯಾಗಿ ಹೋರಾಡಿ ಆ ಮೂಲಕ ಅತಿ ದೊಡ್ಡ ಪಕ್ಷವಾಗಿ ಬಿಜೆಪಿ  ಹೊರಹೊಮ್ಮಿದೆ.

 

ಕಳೆದ ಬಾರಿ 282 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿ ದೇಶದ ಚುಕ್ಕಾಣಿ ಹಿಡಿದಿದ್ದ ಪ್ರಧಾನಿ ಮೋದಿ ಪಡೆ ಈ ಬಾರಿ 300ಕ್ಕೂ ಹೆಚ್ಚು  ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಎರಡನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಅಮಿತ್ ಶಾ ಹೇಳಿದ ಮಾತ ನಿಜವಾಯ್ತು.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

ಮುಂದಿನ ಸುದ್ದಿ
Show comments