ಮೋದಿ ಹೆಸರು ಹೇಳದೇ ಚುನಾವಣೆ ಮಾಡಲಿ ಎಂದೋರಾರು?

Webdunia
ಶುಕ್ರವಾರ, 5 ಏಪ್ರಿಲ್ 2019 (17:30 IST)
ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಹೇಳದೇ ಬಿಜೆಪಿ ಅಭ್ಯರ್ಥಿ ಎಲೆಕ್ಷನ್ ಮಾಡಲಿ ಎಂದು ಕಾಂಗ್ರೆಸ್ ಅಭ್ಯರ್ಥಿ ಸವಾಲು ಹಾಕಿದ್ದಾರೆ.

ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಪ್ರಹ್ಲಾದ್ ಜೋಶಿ ಸವಾಲೆಸೆದಿದ್ದಾರೆ ಮಾಜಿ ಸಚಿವ ವಿನಯ ಕುಲಕರ್ಣಿ.
ಪ್ರಹ್ಲಾದ್ ಜೋಶಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದರಾಗಿದ್ದಾರೆ.
ವಿನಯ ಕುಲಕರ್ಣಿ ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸವಾಲು ಹಾಕಿದ ವಿನಯ್ ಕುಲಕರ್ಣಿ, ಮೋದಿ ಮಂತ್ರ ಪಠಿಸೋದನ್ನ ಬಿಟ್ಟು ವೈಯಕ್ತಿಕವಾಗಿ ಕಣಕ್ಕಿಳಿಯಲಿ. ಚುನಾವಣೆಯಲ್ಲಿ ಮೋದಿಯನ್ನು ಬಿಟ್ಟು ನೇರವಾಗಿ ಸ್ಪರ್ಧೆ ಆಗಲಿ. ವಿನಯ ಕುಲಕರ್ಣಿ V/s ಪ್ರಹ್ಲಾದ ಜೋಶಿ ಸ್ಪರ್ಧೆಯಾಗಲಿ ಎಂದರು. ಮೋದಿ ಹೆಸರನ್ನು ಬಿಟ್ಟು ನಮ್ಮಿಬ್ಬರ ನಡುವೆ ಚುನಾವಣೆಯಾಗಲಿ ಎಂದು ಸವಾಲು ಹಾಕಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಆಡಳಿತರೂಢ ನಿತೀಶ್‌ ಕುಮಾರ್‌ ಪಕ್ಷಕ್ಕೆ ಬಿಗ್‌ಶಾಕ್‌

Karnataka Weather: ತಗ್ಗಿದ ಸೈಕ್ಲೋನ್‌ ಎಫೆಕ್ಟ್‌, ಹಲವು ಜಿಲ್ಲೆಗಳಲ್ಲಿ ಒಣ ಹವೆ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ಮುಂದಿನ ಸುದ್ದಿ
Show comments