ನೂರು ಕಾಂಗ್ರೆಸ್ ಬಾವುಟ ಹಿಡಿದು ಸುಮಲತಾ ಪರ ಪ್ರಚಾರ ಮಾಡ್ತೇವಿ…

Webdunia
ಗುರುವಾರ, 4 ಏಪ್ರಿಲ್ 2019 (17:05 IST)
ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ನಾಯಕರ ವಿರುದ್ಧ ಭುಗಿಲೆದ್ದ ಆಕ್ರೋಶ ವ್ಯಾಪಕ ಸ್ವರೂಪ ಪಡೆದುಕೊಳ್ಳುತ್ತಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ವಿರುದ್ಧ ಘೋಷಣೆ ಕೂಗಲಾಗುತ್ತಿದೆ.  
ಇಂಡುವಾಳು ಸಚ್ಚಿದಾನಂದ ಮನೆಯಲ್ಲಿ ನಡೆದ ಸಭೆ ಬಳಿಕ, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ  ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊಮ್ಮಗನನ್ನು ಬೆಳೆಸಲು ಮಂಡ್ಯವನ್ನ ಜೆಡಿಎಸ್ ಆಯ್ಕೆ ಮಾಡಿಕೊಂಡಿದೆ. ಮಂಡ್ಯದಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು, ಅಂಬಿ ಅಣ್ಣನ ಋಣ ತೀರಿಸಲು ನಾವೂ ಸುಮಲತಾ ಅವ್ರನ್ನ ಬೆಂಬಲಿಸುತ್ತೇವೆ. ನಮಗೆ ಕಾಂಗ್ರೆಸ್ ಬಾವುಟ ಹಿಡಿದು ಸುಮಲತಾ ಪರ ಪ್ರಚಾರ ಮಾಡ್ಬೇಡಿ ಎನ್ನುವ ಹಕ್ಕು ಯಾರಿಗೂ ಇಲ್ಲ. ಒಂದಲ್ಲ ನೂರು ಕಾಂಗ್ರೆಸ್ ಬಾವುಟ ಹಿಡಿದು ಪ್ರಚಾರ ಮಾಡ್ತೀವಿ ಎಂದಿದ್ದಾರೆ.

ಗಂಗಾಧರ್ ಅವ್ರನ್ನ ಜಿಲ್ಲಾಧ್ಯಕ್ಷರನ್ನಾಗಿ ಮಾಡಿದ್ದು ಅಂಬರೀಶ್. ಗಂಗಾಧರ್ ಅವರು ಅಂಬರೀಶ್ ಅವರ ಋಣ ತೀರಿಸಲು ನಮ್ಮೆಲ್ಲರಿಗಿಂತ ಮೊದಲು ಸುಮಲತಾ ಪರ ನಿಲ್ಲಬೇಕಿತ್ತು. ಹಾಲಿ ಎಂಪಿಗಳಿರುವ ಕ್ಷೇತ್ರಗಳನ್ನು ಆಯಾ ಪಕ್ಷಗಳಿಗೆ ಬಿಡುವುದಾಗಿ ಹೇಳಿ ತುಮಕೂರನ್ನ ಜೆಡಿಎಸ್ ಕಿತ್ತುಕೊಂಡಿದೆ.

ಮಂಡ್ಯದಲ್ಲಿ ಮೊಮ್ಮಗನನ್ನ ಬೆಳೆಸಲು ಕಾಂಗ್ರೆಸ್ಸನ್ನ ನಿರ್ನಾಮ ಮಾಡಲು ಹೊರಟಿದೆ ಎಂದು ಕೈ ಕಾರ್ಯಕರ್ತರು ದೂರಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments