ಅಮಿತ್ ಶಾ ಜತೆಗೆ ಬಂದು ಮತ ಚಲಾಯಿಸಿದ ಪ್ರಧಾನಿ ಮೋದಿ

Webdunia
ಮಂಗಳವಾರ, 23 ಏಪ್ರಿಲ್ 2019 (08:31 IST)
ಅಹಮ್ಮದಾಬಾದ್: ಲೋಕಸಭೆ ಚುನಾವಣೆ 2019 ರ ಮೂರನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಗುಜರಾತ್ ನ ಅಹಮ್ಮದಾಬಾದ್ ನಲ್ಲಿ ಪ್ರಧಾನಿ ಮೋದಿ ಮತ ಚಲಾಯಿಸಿದ್ದಾರೆ.


ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜತೆಗೆ ಬಿಗಿ ಭದ್ರತೆಯಲ್ಲಿ ಮತಗಟ್ಟೆಗೆ ಬಂದ ಪ್ರಧಾನಿ ಮೋದಿ  ರಾನಿಪ್ ನಲ್ಲಿ ಮತ ಹಾಕಿದ್ದಾರೆ. ಬಳಿಕ ಶಾಯಿ ಗುರುತಿನ ತೋರುಬೆರಳನ್ನು ಜನರತ್ತ ತೋರಿ ತಾನು ಮತ ಚಲಾಯಿಸಿದೆನೆಂದು ಸಾರಿದ್ದಾರೆ. ಈ ಸಂದರ್ಭದಲ್ಲಿ ಬೆಂಬಲಿಗರ ಹರ್ಷೋದ್ಘಾರ ಜೋರಾಗಿತ್ತು.

ಮತ ಚಲಾಯಿಸುವ ಮೊದಲು ಗಾಂಧಿನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ತಾಯಿಯ ಆಶೀರ್ವಾದ ಪಡೆದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2047ರ ವಿಕಸಿತ ಭಾರತದ ಸಂಕಲ್ಪವನ್ನು ಈಡೇರಿಸಲು ದೇಶ ಸಜ್ಜಾಗಿದೆ

ಗ್ಯಾರಂಟಿ ನಿಲ್ಲಿಸಲಾಗುತ್ತದೆ ಎಂಬ ಬಿಜೆಪಿ ಆರೋಪ ಬೆನ್ನಲ್ಲೇ ಕ್ಲಾರಿಟಿ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ಒಂದೊಂದೇ ನೆಪವೊಡ್ಡಿ ಗ್ಯಾರಂಟಿಗೆ ಫಲಾನುಭವಿಗಳ ಸಂಖ್ಯೆ ಇಳಿಸುವುವಲ್ಲಿ ಕಾಂಗ್ರೆಸ್

Video, ಬಂಗೀ ಜಂಪ್ ವೇಳೆ ಸುರಕ್ಷತಾ ಹಗ್ಗವನ್ನೇ ಹಾಕಲು ಮರೆತ ಸಿಬ್ಬಂದಿ, ಯುವತಿಯ ಕೊನೆ ಕ್ಷಣದ ವಿಡಿಯೋ ಭಯ ಹುಟ್ಟಿಸುತ್ತದೆ

ಪ್ರೀತಿ ನಿರಾಕರಿಸಿದ್ದಕ್ಕೆ ಸಿಕ್ಕಿಂ ಯುವತಿಯ ಜೀವವನ್ನೇ ತೆಗೆದ ಯುವಕ

ಮುಂದಿನ ಸುದ್ದಿ
Show comments