Webdunia - Bharat's app for daily news and videos

Install App

ಅಭಿನಂದನ್ ಜೈನ್ ಗೆ ಅಪಾಯ ಮಾಡಿದ್ರೆ ಜೋಕೆ ಎಂದು ಪಾಕ್ ಗೆ ಎಚ್ಚರಿಸಿದ್ದೆವು ಎಂದ ಪ್ರಧಾನಿ ಮೋದಿ

Webdunia
ಭಾನುವಾರ, 21 ಏಪ್ರಿಲ್ 2019 (14:07 IST)
ನವದೆಹಲಿ: ಬಿಜೆಪಿ ಚುನಾವಣಾ ರ್ಯಾಲಿಯಲ್ಲಿ ಮತ್ತೆ ವಾಯುಸೇನೆ ವಿಂಗ್ ಕಮಾಂಡರ್ ಅಭಿನಂದನ್ ಜೈನ್ ಹೆಸರು ಪ್ರಸ್ತಾಪವಾಗಿದೆ. ಗುಜರಾತ್ ನ ಪಠಾಣ್ ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪಾಕ್ ವಶದಲ್ಲಿದ್ದ ಅಭಿನಂದನ್ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ.

 
ಪಾಕ್ ವಶದಲ್ಲಿದ್ದ ವಿಂಗ್ ಕಮಾಂಡರ್ ಅಭಿನಂದನ್ ಜೈನ್ ಗೆ ಏನಾದರೂ ಅಪಾಯ ಮಾಡಿದರೆ ಜೋಕೆ ಎಂದು ಪಾಕಿಸ್ತಾನಕ್ಕೆ ಮೊದಲೇ ಎಚ್ಚರಿಕೆ ನೀಡಿದ್ದೆವು ಎಂದು ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ.

ಅಭಿನಂದನ್ ಜೈನ್ ರನ್ನು ತನ್ನ ವಶಕ್ಕೆ ಪಡೆದಿದ್ದ ಪಾಕ್ ಸೇನೆ ರಾಜತಾಂತ್ರಿಕ ಒತ್ತಡಕ್ಕೆ ಮಣಿದು ಎರಡೇ ದಿನಗಳಲ್ಲಿ ಬಿಡುಗಡೆಗೊಳಿಸಿತ್ತು.  ಈ ಸಂದರ್ಭದಲ್ಲಿ ಅಭಿನಂದನ್ ಗೆ ಏನಾದರೂ ಆದರೆ ನಿಮ್ಮನ್ನು ಸುಮ್ಮನೇ ಬಿಡೆವು ಎಂದು ಪಾಕ್ ಗೆ ಎಚ್ಚರಿಸಿದ್ದಾಗಿ ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments