Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಗೌಜಿ ಗದ್ದಲಗಳೊಂದಿಗೆ ಇಂದು ವಾರಣಾಸಿಯಲ್ಲಿ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

webdunia
ಗುರುವಾರ, 25 ಏಪ್ರಿಲ್ 2019 (08:42 IST)
ನವದೆಹಲಿ: ವಾರಣಾಸಿಯಲ್ಲಿ ಇಂದು ಪ್ರಧಾನಿ ಮೋದಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಈ ವೇಳೆ ಭರ್ಜರಿ ರೋಡ್ ಶೋ, ಮೆಗಾ ರ್ಯಾಲಿ ನಡೆಸಲಿದ್ದಾರೆ.

 
ಸುಮಾರು 6 ಕಿ.ಮೀ.ವರೆಗೆ ರೋಡ್ ಶೋ ನಡೆಸಲಿರುವ ಪ್ರಧಾನಿ ಮೋದಿಗೆ ಬಿಜೆಪಿಯ ಹಿರಿಯ ಮುಖಂಡರಾದ ನಿತಿನ್ ಗಡ್ಕರಿ, ಸುಷ್ಮಾ ಸ್ವರಾಜ್, ಅಮಿತ್ ಶಾ ಸೇರಿದಂತೆ ಘಟಾನುಘಟಿ ನಾಯಕರು ಜತೆಗೂಡಲಿದ್ದಾರೆ.

ವಾರಣಾಸಿಯಲ್ಲಿ ಇದು ಎರಡನೇ ಬಾರಿ ಮೋದಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಸುಮಾರು 6 ಲಕ್ಷ ಜನ ಈ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಮಧ್ಯಾಹ್ನ 2 ಗಂಟೆಗೆ ಮೋದಿ ಇಲ್ಲಿಗೆ ಬಂದಿಳಿಯಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಎನ್ ಡಿ ತಿವಾರಿ ಪುತ್ರನ ಕೊಲೆ ಪ್ರಕರಣ: ಪತ್ನಿಯೇ ಪತಿಯ ಹತ್ಯೆಗೆ ಸ್ಕೆಚ್ ಹಾಕಿದ್ದು ಹೇಗೆ ಗೊತ್ತಾ?!