ರಾಹುಲ್ ಗಾಂಧಿ ರಾಜೀನಾಮೆ ನೀಡಲು ನಿರ್ಧಾರ!

ಗುರುವಾರ, 23 ಮೇ 2019 (18:16 IST)
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲನ್ನುಭವಿಸಿದ ಹಿನ್ನಲೆ ರಾಹುಲ್ ಗಾಂಧಿ ರಾಜೀನಾಮೆಗೆ ನಿರ್ಧಾರ ಮಾಡಿದ್ದಾರಂತೆ.   
ಸೋಲಿನ ಹೊಣೆ ಹೊತ್ತ ರಾಹುಲ್ ಗಾಂಧಿ ನೂರಕ್ಕೆ ನೂರರಷ್ಟು ಈ ಸೋಲಿಗೆ ನಾನೇ ಹೊಣೆ ಎಂದು ಹೇಳಿದ್ದಾರಂತೆ. ರಾಜೀನಾಮೆ ಕುರಿತು ಕಾಂಗ್ರೆಸ್ ನ ಹಿರಿಯ ನಾಯಕರ ಎದುರು ರಾಹುಲ್ ಗಾಂಧಿ ಪ್ರಸ್ತಾಪ ಮಾಡಿದ್ದಾರಂತೆ.  ರಾಜೀನಾಮೆ ಬೇಡ ಎಂದು ಸೋನಿಯಾಗಾಂಧಿ ರಾಹುಲ್ ಗಾಂಧಿಯ ಮನವೊಲಿಸಿದ್ದಾರಂತೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ಹೇಳಿದ್ದೇನು?