Select Your Language

Notifications

webdunia
webdunia
webdunia
webdunia

ಅಮೇಥಿಯಲ್ಲಿ ರಾಹುಲ್ ಗಾಂಧಿಗೆ ಹಿನ್ನೆಡೆ

ಅಮೇಥಿಯಲ್ಲಿ ರಾಹುಲ್ ಗಾಂಧಿಗೆ ಹಿನ್ನೆಡೆ
ಅಮೇಥಿ , ಗುರುವಾರ, 23 ಮೇ 2019 (09:23 IST)
ನವದೆಹಲಿ: ಭಾರತೀಯ ಜನತಾ ಪಕ್ಷದ ಘಟಾನುಘಟಿ ನಾಯಕಿ ಸ್ಮೃತಿ ಇರಾನಿ ವಿರುದ್ಧ 2014ಚುನಾವಣೆಯಲ್ಲಿ ಗೆದ್ದಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಅಮೇಥಿಯಲ್ಲಿ ಭಾರಿ ಹಿನ್ನಡೆಯಾಗಿದೆ.




ರಾಹುಲ್ ಗಾಂಧಿಯವರು ಅಮೇಥಿ ಹಾಗೂ ವಯನಾಡು ಎರಡು ಕ್ಷೇತ್ರದಿಂದ ಲೋಕಸಭಾ ಕಣಕ್ಕೆ ಇಳಿದಿದ್ದಾರೆ. ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ನಿಂತಿದ್ದ ಅಮೇಥಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿಗೆ ಆರಂಭಿಕ ಸುತ್ತುಗಳಲ್ಲಿ 5 ಸಾವಿರ ಮತಗಳಿಂದ ಹಿನ್ನಡೆಯಲ್ಲಿದ್ದಾರೆ.


ಮತಎಣಿಕೆಯ ಆರಂಭದಲ್ಲಿ ಸ್ಮೃತಿ ಇರಾನಿ ಅವರು ರಾಹುಲ್ ವಿರುದ್ಧ ಮುನ್ನಡೆ ಕಂಡುಕೊಂಡಿದ್ದಾರೆ. ರಾಹುಲ್ ಗಾಂಧಿ ಅವರು ಈ ಬಾರಿ ಕೇರಳದ ವಯನಾಡಿನಿಂದಲೂ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಅಲ್ಲಿ ಅವರು ಮುನ್ನಡೆ ಕಂಡುಕೊಂಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಚಿಂಚೋಳಿಯಲ್ಲಿ ಜಾಧವ್ ಮುನ್ನಡೆ; ಕುಂದಗೋಳದಲ್ಲಿ ಶಿವಳ್ಳಿ ಮುನ್ನಡೆ