ಬಿಜೆಪಿ ನಾಯಕರ ದ್ವೇಷದಿಂದಲೇ ರಾಜೀವ್ ಗಾಂಧಿ ಹತ್ಯೆ ನಡೆಯಿತು- ಅಹಮದ್ ಪಟೇಲ್ ಆರೋಪ

Webdunia
ಗುರುವಾರ, 9 ಮೇ 2019 (11:36 IST)
ನವದೆಹಲಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಈಗ ಅವರನ್ನು ಅವಮಾನಿಸುತ್ತಿರುವ ಬಿಜೆಪಿ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ನಾಯಕ ಅಹಮದ್ ಪಟೇಲ್ ಗಂಭೀರ ಆರೋಪ ಮಾಡಿದ್ದಾರೆ.




ಈ ಬಗ್ಗೆ ಟ್ವೀಟ್ ಮಾಡಿರುವ ಅಹಮದ್ ಪಟೇಲ್, ಹುತಾತ್ಮರಾಗಿರುವ ಪ್ರಧಾನ ಮಂತ್ರಿ ಅವಮಾನಿಸುವುದು ಹೇಡಿತನದ ಸಂಕೇತ. ಅಷ್ಟಕ್ಕೂ ಅವರ ಹತ್ಯೆಗೆ ಕಾರಣ ಯಾರು? ಬಿಜೆಪಿ ಬೆಂಬಲಿತ ವಿ.ಪಿ.ಸಿಂಗ್ ನೇತೃತ್ವದ ಸರ್ಕಾರ ಅವರಿಗೆ ಹೆಚ್ಚುವರಿ ಭದ್ರತೆ ನೀಡಲು ನಿರಾಕರಿಸಿತ್ತು. ಬಿಜೆಪಿ ನಾಯಕರ ದ್ವೇಷದಿಂದಲೇ ರಾಜೀವ್ ಗಾಂಧಿ ಹತ್ಯೆ ನಡೆಯಿತು ಎಂದು ಆರೋಪಿಸಿದ್ದಾರೆ.


ರಾಜೀವ್ ಗಾಂಧಿ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಗುಪ್ತಚರ ವರದಿಗಳು ಕೇಂದ್ರ ಸರ್ಕಾರದ ಬಳಿ ಇದ್ದರೂ ಭದ್ರತೆಯನ್ನು ಹೆಚ್ಚಿಸಿರಲಿಲ್ಲ. ಇದರಿಂದಲೇ ಅವರ ಹತ್ಯೆ ನಡೆಯಿತು. ಈಗ ಅವರ ವಿರುದ್ಧ ನೀವು ಮಾಡುತ್ತಿರುವ ಆಧಾರ ರಹಿತ ಆರೋಪಗಳಿಗೆ ಉತ್ತರಿಸಲು ಅವರು ನಮ್ಮೊಂದಿಗೆ ಇಲ್ಲ ಎಂದು ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೆಹಲಿ ಸ್ಪೋಟ ನಡೆಸಿದ ವ್ಯಕ್ತಿಯ ಬಗ್ಗೆ ಸ್ಪೋಟಕ ಮಾಹಿತಿ ಲಭ್ಯ

ದೆಹಲಿಯಲ್ಲಿ ಸ್ಪೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ: ಸಿಎಂ ಮಹತ್ವದ ಸಂದೇಶ

ಮೋದಿ ಭೂತಾನ್ ಪ್ರವಾಸ: ದೆಹಲಿಯಲ್ಲಿ ಸ್ಪೋಟವಾಗಿರುವಾಗ ವಿದೇಶ ಯಾತ್ರೆ ಬೇಕಿತ್ತಾ ಎಂದ ನೆಟ್ಟಿಗರು

ದೆಹಲಿ ಸ್ಪೋಟ ಬೆನ್ನಲ್ಲೇ ಶುರುವಾಯ್ತು ಕಾರಣ ಯಾರು ಶುರುವಾಯ್ತು ಕೆಸರೆರಚಾಟ

ಮುಂದಿನ ಸುದ್ದಿ
Show comments