Webdunia - Bharat's app for daily news and videos

Install App

ಮೊದಲು ನೀವು ಓಟ್ ಮಾಡಿ, ಮತ್ತೆ ಬೇರೆಯವರಿಗೆ ಪುಕ್ಸಟೆ ಸಲಹೆ ಕೊಡಿ! ಟ್ರೋಲ್ ಆದ ರಮ್ಯಾ

Webdunia
ಶುಕ್ರವಾರ, 19 ಏಪ್ರಿಲ್ 2019 (06:26 IST)
ಬೆಂಗಳೂರು: ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯೂ ಆಗಿರುವ ನಟಿ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ್ ಟ್ವಿಟರಿಗರ ಟ್ರೋಲ್ ಗೆ ಗುರಿಯಾಗಿದ್ದಾರೆ.

 
ಆಗಾಗ ಟ್ವಿಟರ್ ನಲ್ಲಿ ರಮ್ಯಾ ಟ್ರೋಲ್ ಆಗುವುದು ಹೊಸದೇನಲ್ಲ. ಆದರೆ ನಿನ್ನೆ ನಡೆದ ಚುನಾವಣೆಯಲ್ಲಿ ರಮ್ಯಾ ಮತ ಚಲಾಯಿಸಿದ ಸುದ್ದಿ ಎಲ್ಲೂ ಬಂದಿಲ್ಲ. ತಾವು ಮತ ಹಾಕದೇ ಉಳಿದವರಿಗೆ ಮತ ಹಾಕಿ ಎಂದು ಸಲಹೆ ಕೊಟ್ಟ ರಮ್ಯಾರನ್ನು ಟ್ವಿಟರಿಗರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಮೊದಲು ನೀವು ಹೋಗಿ ಓಟ್ ಮಾಡಿ. ಮತ್ತೆ ಬೇರೆಯವರಿಗೆ ಸಲಹೆ ಕೊಡಿ ಎಂದು ಟ್ರೋಲ್ ಮಾಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲೂ ಕಾಲು ನೋವಿನ ಕುಂಟು ನೆಪ ಹೇಳಿ ರಮ್ಯಾ ಮತದಾನದಿಂದ ದೂರವುಳಿದಿದ್ದರು. ಆಗಲೇ ಟ್ರೋಲ್ ಗೊಳಗಾಗಿದ್ದ ರಮ್ಯಾ ಮತ್ತೆ ಈಗಲೂ ಓಟ್ ಮಾಡಿ ಎಂದು ಟ್ವೀಟ್ ಮಾಡಿ ಟ್ರೋಲ್ ಗೊಳಗಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments