ಪ್ರಧಾನಿ ಮೋದಿ, ಬಿಜೆಪಿಗೆ ಅಭಿನಂದನೆ ಸಲ್ಲಿಸಿದ ರಮ್ಯಾಗೆ ಟ್ರೋಲ್ ಬಿಸಿ

Webdunia
ಶುಕ್ರವಾರ, 24 ಮೇ 2019 (06:30 IST)

ಬೆಂಗಳೂರು: ಕೇಂದ್ರದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅಭಿನಂದನೆ ಸಲ್ಲಿಸಲು ಹೋಗಿ ಟ್ರೋಲ್ ಗೊಳಗಾಗಿದ್ದಾರೆ.

ಬಿಜೆಪಿ ಅಧಿಕಾರಕ್ಕೇರಿದ್ದಕ್ಕೆ ಟ್ವೀಟ್ ಮಾಡಿದ ರಮ್ಯಾ ‘ನರೇಂದ್ರ ಮೋದಿಯವರಿಗೆ ಮತ್ತು ಬಿಜೆಪಿಗೆ ಅಭಿನಂದನೆಗಳು’ ಎಂದು ಬರೆದುಕೊಂಡಿದ್ದರು. ರಮ್ಯಾ ಹೀಗೆ ಬರೆದಿದ್ದಕ್ಕೆ ಟ್ರೋಲ್ ಮಾಡಿರುವ ಟ್ವಿಟರಿಗರು ಕೊನೆಗೂ ಒಂದು ಅರ್ಥವಿರುವ ಟ್ವೀಟ್ ಮಾಡಿದ್ದೀರಲ್ಲಾ ಎಂದು ಟಾಂಗ್ ಕೊಟ್ಟಿದ್ದಾರೆ.

 

ಇನ್ನು ಕೆಲವರು ನಿಮ್ಮಂಥವರು ಮೋದಿ ಜಿಯವರಿಗೆ ಪುಕ್ಸಟೆ ಪ್ರಚಾರ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ. ನಿಮ್ಮ ಪ್ಲ್ಯಾನ್ ಗಳು ಯಾವುದೂ ವರ್ಕೌಟ್ ಆಗಲಿಲ್ಲ ಎಂದು ಮತ್ತೆ ಕೆಲವರು ಟೀಕಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments