Webdunia - Bharat's app for daily news and videos

Install App

ಪೆರುಗ್ವೆ ರಾಷ್ಟ್ರಧ್ವಜ ಪ್ರಕಟಿಸಿ ಭಾರತ ಎಂದಿದ್ದಕ್ಕೆ ಟ್ರೋಲ್ ಆದ ಪ್ರಿಯಾಂಕಾ ಪತಿ ರಾಬರ್ಟ್ ವಾದ್ರಾ

Webdunia
ಸೋಮವಾರ, 13 ಮೇ 2019 (07:23 IST)
ನವದೆಹಲಿ: ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ ಅಳಿಯ, ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್ ವಾದ್ರಾ ಮತದಾನ ಮಾಡಿದ  ಬಳಿಕ ಮಾಡಿದ ಸೆಲ್ಫೀಯಿಂದ ವಿವಾದಕ್ಕೊಳಗಾಗಿದ್ದಾರೆ.


ರಾಬರ್ಟ್ ವಾದ್ರಾ ನನ್ನ ದೇಶ ನನ್ನ ಹೆಮ್ಮೆ, ಎಲ್ಲರೂ ವೋಟ್ ಮಾಡಿ ಎಂದೆಲ್ಲಾ ಸಂದೇಶ ಬರೆದು ಕೊನೆಗೆ ಭಾರತದ ಧ್ವಜದ ಚಿತ್ರ ಹಾಕುವ ಬದಲು ಪೆರುಗ್ವೆ ದೇಶದ ರಾಷ್ಟ್ರ ಧ್ವಜದ ಚಿತ್ರ ಹಾಕಿದ್ದಕ್ಕೆ ಟ್ವಿಟರಿಗರು ಟ್ರೋಲ್ ಮಾಡಿದ್ದಾರೆ.

ಕೊನೆಗೂ ವಾದ್ರಾ ತಾವು ಭಾರತದವರಲ್ಲ, ಪೆರುಗ್ವೆ ತಮ್ಮ ರಾಷ್ಟ್ರೀಯತೆ ಎಂದು ಒಪ್ಪಿಕೊಂಡಂತಾಗಿದೆ ಎಂದು ಹಲವರು ಟ್ರೋಲ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments