Select Your Language

Notifications

webdunia
webdunia
webdunia
webdunia

ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಸ್ಯಾಂಡಲ್ ವುಡ್ ನ ಸ್ಟಾರ್ ನಟಿ

ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಸ್ಯಾಂಡಲ್ ವುಡ್ ನ ಸ್ಟಾರ್ ನಟಿ
ಬೆಂಗಳೂರು , ಭಾನುವಾರ, 14 ಏಪ್ರಿಲ್ 2019 (10:40 IST)
ಬೆಂಗಳೂರು : ಈಗಾಗಲೇ ಸ್ಯಾಂಡಲ್ ವುಡ್ ನ ನಟಿಯರು ಬಿಜೆಪಿಗೆ ಸೇರ್ಪಡೆಯಾಗಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಇದೀಗ ಮತ್ತೊಬ್ಬ ಸ್ಯಾಂಡಲ್ ವುಡ್ ನ ಸ್ಟಾರ್ ನಟಿಯೊಬ್ಬರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಹೌದು. ಬಿಜೆಪಿಯಲ್ಲಿ ಈಗಾಗಲೇ ನಟಿಯರಾದ ಶೃತಿ, ಭಾವನಾ, ತಾರಾ, ಮಾಳವಿಕಾ ಅವಿನಾಶ್ ಮೊದಲಾದವರಿದ್ದಾರೆ. ಸುಮಲತಾ ಅಂಬರೀಷ್ ಅವರು ಬಿಜೆಪಿಯ ಬೆಂಬಲದೊಂದಿಗೆ ಮಂಡ್ಯದಲ್ಲಿ ಚುನಾವಣೆ ಎದುರಿಸುತ್ತಿದ್ದಾರೆ.

 

ಇದೀಗ  ನಟಿ ರಾಗಿಣಿ ಇಂದು ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ನಂತರ ರಾಗಿಣಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ.


 

 ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಮೋದಿಗೆ ಓಟು ಹಾಕದೇ ಇರೋರು ತಾಯ್ಗಂಡರಂತೆ- ಸಿ.ಟಿ ರವಿಯಿಂದ ವಿವಾದಾತ್ಮಕ ಹೇಳಿಕೆ