Daily Horoscope
✕

ಪಾರ್ಸಲ್ ನೀಡಲು ಬಂದ ಡೆಲಿವರಿ ಬಾಯ್ ಯಿಂದ ಯುವತಿಗೆ ಲೈಂಗಿಕ ಕಿರುಕುಳ

Webdunia
ಮಂಗಳವಾರ, 2 ಏಪ್ರಿಲ್ 2019 (14:47 IST)
ಬೆಂಗಳೂರು : ಊಟ ಆರ್ಡರ್ ಮಾಡಿದ್ದ ಯುವತಿಗೆ ಪಾರ್ಸಲ್ ನೀಡಲು ಬಂದ ಡೆಲಿವರಿ ಬಾಯ್ ಯೊಬ್ಬ ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ತಿಳಿದುಬಂದಿದೆ.


ಯುವತಿಯೊಬ್ಬಳು ಸ್ವಿಗಿ ಆಪ್‍ ಮೂಲಕ ಊಟ ಆರ್ಡರ್ ಮಾಡಿದ್ದಾರೆ. ಊಟ ತೆಗೆದುಕೊಂಡು ಯುವತಿ ಮನೆಗೆ ಬಂದ ಡೆಲಿವರಿ ಬಾಯ್ ಬಾಗಿಲು ತೆರೆದ ಯುವತಿಗೆ ತನ್ನೊಂದಿಗೆ ಸೆಕ್ಸ್ ಮಾಡುವಂತೆ ಬೇಡಿಕೆ ಇಟ್ಟಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಡೆಲಿವರಿ ಹುಡುಗನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಯುವತಿ ಸ್ವಿಗ್ಗಿ ಸಂಸ್ಥೆಗೆ ದೂರು ನೀಡಿದ್ದಾಳೆ. ಯುವತಿಯ ದೂರಿಗೆ ಪ್ರತಿಕ್ರಿಯಿಸಿದ ಕಂಪನಿ, ನಾವು ಡೆಲಿವರಿ ಹುಡಗನ ಬಗ್ಗೆ ವಿಚಾರಣೆ ಮಾಡುತ್ತೇವೆ ಎಂದು ತಿಳಿಸಿದೆ. ಜೊತೆಗೆ ಯುವತಿಯ ಬಳಿ ಕ್ಷಮೆಯಾಚಿಸುವ ಮೂಲಕ 200 ರೂಪಾಯಿ ಕೂಪನ್ ಕಾರ್ಡ್ ಕಳುಹಿಸಿದೆ. ಈ ಬಗ್ಗೆ ಬಗ್ಗೆ ಯುವತಿ ತನ್ನ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ತಿಳಿಸಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಮುಂದಿನ ಸುದ್ದಿ