Select Your Language

Notifications

webdunia
webdunia
webdunia
webdunia

ಅಂಬರೀಶ್ ಹೊಗಳಿದ ಪ್ರಧಾನಿ ಮೋದಿ ಬಗ್ಗೆ ಸುಮಲತಾ ಅಂಬರೀಶ್ ಹೇಳಿದ್ದೇನು?

ಅಂಬರೀಶ್ ಹೊಗಳಿದ ಪ್ರಧಾನಿ ಮೋದಿ ಬಗ್ಗೆ ಸುಮಲತಾ ಅಂಬರೀಶ್ ಹೇಳಿದ್ದೇನು?
ಮಂಡ್ಯ , ಬುಧವಾರ, 10 ಏಪ್ರಿಲ್ 2019 (08:53 IST)
ಮಂಡ್ಯ: ನಿನ್ನೆ ಮೈಸೂರಿನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಹೊಗಳಿದ ಪ್ರಧಾನಿ ಮೋದಿಗೆ ಸುಮಲತಾ ಅಂಬರೀಶ್ ಧನ್ಯವಾದ ಸಲ್ಲಿಸಿದ್ದಾರೆ.


ಅಂಬರೀಶ್ ಮತ್ತು ಸುಮಲತಾ ಕನ್ನಡ ಭಾಷೆ ಮತ್ತು ಸಂಸ್ಕೃತಿಗಾಗಿ ಸೇವೆ ಮಾಡಿದ್ದರು. ಹೀಗಾಗಿ ಸುಮಲತಾರನ್ನು ಆಶೀರ್ವದಿಸಿ ಎಂದು ಪ್ರಧಾನಿ ಮೋದಿ ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದರು.

ಪ್ರಧಾನಿ ಮೋದಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಸುಮಲತಾ ಅಂಬರೀಶ್ ‘ಪ್ರಧಾನಿ ನಮ್ಮ ಬಗ್ಗೆ ಹೇಳಿದ ಒಳ್ಳೆ ಮಾತುಗಳಿಗೆ ಹೃದಯಪೂರ್ವಕ ಧನ್ಯವಾದಗಳು. ಇದು ಅಂಬರೀಶ್ ಗೆ ಸಿಕ್ಕ ಗೌರವ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಮನೆ ಬಾಡಿಗೆ ವಿಚಾರ ಕೆದಕಿದ ನಿಖಿಲ್ ಕುಮಾರಸ್ವಾಮಿಗೆ ರಾಕಿಂಗ್ ಸ್ಟಾರ್ ಯಶ್ ತಿರುಗೇಟು ಕೊಟ್ಟಿದ್ದು ಹೀಗೆ!