Publish Date: Thu, 23 May 2019 (12:20 IST)
Updated Date: Thu, 23 May 2019 (12:24 IST)
ನವದೆಹಲಿ : ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಇದರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿರುವುದಕ್ಕೆ ಸುಷ್ಮಾ ಸ್ವರಾಜ್ ಪ್ರಧಾನಿ ಮೋದಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಈವರೆಗೆ ನಡೆದ ಮತಎಣಿಕೆಯಲ್ಲಿ ಬಿಜೆಪಿ 300 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಸುಷ್ಮಾ ಸ್ವರಾಜ್ ಟ್ವೀಟರ್ ನಲ್ಲಿ ಪ್ರಧಾನಿ ಮೋದಿ ಹಾಗೂ ಜನತೆಗೆ ಕೃತಜ್ಞತೆ ತಿಳಿಸಿದ್ದಾರೆ.
ಬಿಜೆಪಿಯ ದಿಗ್ವಿಜಯಕ್ಕೆ ಮೋದಿ ಸಾರಥ್ಯವೇ ಕಾರಣ ಎಂದು ಸುಷ್ಮಾ ಸ್ವರಾಜ್ ಟ್ವೀಟರ್ ನಲ್ಲಿ ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.