Webdunia - Bharat's app for daily news and videos

Install App

ಬಿಜೆಪಿಯ ದಿಗ್ವಿಜಯಕ್ಕೆ ಮೋದಿ ಸಾರಥ್ಯವೇ ಕಾರಣ- ಸುಷ್ಮಾ ಸ್ವರಾಜ್

Webdunia
ಗುರುವಾರ, 23 ಮೇ 2019 (12:20 IST)
ನವದೆಹಲಿ : ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಇದರಲ್ಲಿ ಬಿಜೆಪಿ ಮುನ್ನಡೆ  ಸಾಧಿಸಿರುವುದಕ್ಕೆ ಸುಷ್ಮಾ ಸ್ವರಾಜ್ ಪ್ರಧಾನಿ ಮೋದಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.




ಈವರೆಗೆ ನಡೆದ ಮತಎಣಿಕೆಯಲ್ಲಿ ಬಿಜೆಪಿ 300 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಸುಷ್ಮಾ ಸ್ವರಾಜ್ ಟ್ವೀಟರ್ ನಲ್ಲಿ ಪ್ರಧಾನಿ ಮೋದಿ ಹಾಗೂ ಜನತೆಗೆ ಕೃತಜ್ಞತೆ ತಿಳಿಸಿದ್ದಾರೆ.


ಬಿಜೆಪಿಯ ದಿಗ್ವಿಜಯಕ್ಕೆ ಮೋದಿ ಸಾರಥ್ಯವೇ ಕಾರಣ ಎಂದು  ಸುಷ್ಮಾ ಸ್ವರಾಜ್ ಟ್ವೀಟರ್ ನಲ್ಲಿ ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments