ಮತ್ತೆ ಜೆಡಿಎಸ್ ನಾಯಕರ ಆಪ್ತರ ಮೇಲೆ ಐಟಿ ದಾಳಿ

Webdunia
ಮಂಗಳವಾರ, 16 ಏಪ್ರಿಲ್ 2019 (10:13 IST)
ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಲೇ ಜೆಡಿಎಸ್ ನಾಯಕರು ಮತ್ತು ಅವರ  ಆಪ್ತರ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ಪಾಂಡವಪುರದಲ್ಲಿರುವ ಸಚಿವ ಸಿ.ಎಸ್.ಪುಟ್ಟರಾಜು ಅವರ ಆಪ್ತ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ತಿಮ್ಮೇಗೌಡರ ಮನೆ, ಮರದ ಕಾರ್ಖಾನೆ, ಅಂಗಡಿ ಹಾಗೂ ಪೆಟ್ರೋಲ್ ಬಂಕ್ ಗಳ ಮೇಲೆ ಐಟಿ ಅಧಿಕಾರಿಗಳು ದಾಳಿನಡೆಸಿದ್ದಾರೆ.


ಅಲ್ಲದೇ  ಹಾಸನ ಜಿಲ್ಲೆಯಲ್ಲಿ ಸಚಿವ ಹೆಚ್.ಡಿ.ರೇವಣ್ಣ ಅವರ ಆಪ್ತರ ಮನೆ ಮೇಲೂ ಇಂದು ಬೆಳಿಗ್ಗೆ 7:15ಕ್ಕೆ  ಐಟಿ ದಾಳಿ ನಡೆದಿದ್ದು, ಜೆಡಿಎಸ್ ವಿಧಾನಪರಿಷತ್ ಮಾಜಿ ಸದಸ್ಯ ಪಟೇಲ್ ಶಿವರಾಂ, ಮುಖಂಡ ಕಾರ್ಲೆ ಇಂದ್ರೇಶ್, ಜಿಪಂ ಸದಸ್ಯ ಮೊಗಣ್ಣ ಮತ್ತಿತರರ ಮನೆ ಮೇಲೆ ಐಟಿ ದಾಳಿ ನಡೆದಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments