Select Your Language

Notifications

webdunia
webdunia
webdunia
webdunia

ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವ ಹಿನ್ನಲೆ; ಕಾಶಿ ವಿಶ್ವನಾಥನ ದರ್ಶನ ಪಡೆಯಲಿರುವ ಮೋದಿ

ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವ ಹಿನ್ನಲೆ; ಕಾಶಿ ವಿಶ್ವನಾಥನ ದರ್ಶನ ಪಡೆಯಲಿರುವ ಮೋದಿ
ನವದೆಹಲಿ , ಗುರುವಾರ, 23 ಮೇ 2019 (15:46 IST)
ನವದೆಹಲಿ : ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥನ ದರ್ಶನ ಪಡೆಯಲಿದ್ದಾರೆ.




ವಾರಣಾಸಿಯಲ್ಲಿ ಪ್ರಧಾನಿ ಮೋದಿ ಅವರು 2ನೇ ಬಾರಿ ಗೆದ್ದಿರುವ ಹಿನ್ನಲೆಯಲ್ಲಿ ವಾರಣಾಸಿಗೆ ತೆರಳಿ ಅಲ್ಲಿನ ಜನತೆಗೆ ಧನ್ಯವಾದ ತಿಳಿಸಲಿದ್ದಾರೆ. ನಂತರ ಮೇ 28ರಂದು ಕಾಶಿ ವಿಶ್ವನಾಥನ ಸನ್ನಿಧಿಗೆ ತೆರಳಿ ವಿಶ್ವನಾಥನ ದರ್ಶನ ಪಡೆಯಲಿದ್ದಾರೆ.


ಹಾಗೇ ಮೇ 29 ರಂದು ಮೋದಿ ಅವರು ಎರಡನೇ ಬಾರಿ  ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಷ್ಯಾದ ಅಧ್ಯಕ್ಷ ಪುಟಿನ್ ಆಗಮಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸುಮಲತಾ ಅಂಬರೀಶ್ 98 ಸಾವಿರ ಮತಗಳ ಅಂತರದಿಂದ ಗೆಲುವು