Webdunia - Bharat's app for daily news and videos

Install App

ಸಿಎಂಗೆ ಮತ್ತೆ ಸಂಕಷ್ಟ ತಂದೊಡ್ಡಿದ ಬಿಜೆಪಿ

Webdunia
ಮಂಗಳವಾರ, 9 ಏಪ್ರಿಲ್ 2019 (18:48 IST)
ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ  ದೂರು ಸಲ್ಲಿಕೆ ಮಾಡಲಾಗಿದೆ.

ಸಿಎಂ ವಿರುದ್ಧ ದೂರು ಸಲ್ಲಿಕೆಯಾಗಿದೆ.

ಐಟಿ ರೇಡ್ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿಗೆ ಮೊದಲೇ ಹೇಗೆ ತಿಳಿದಿತ್ತು? ಕುಮಾರಸ್ವಾಮಿ ಗುಪ್ತ ಮಾಹಿತಿಯನ್ನು ಬಹಿರಂಗ ಗೊಳಿಸಿದ್ದಾರೆ. ಕುಮಾರಸ್ವಾಮಿ ದಾಳಿಗೂ 24 ತಾಸು ಮುನ್ನ ಟ್ವೀಟ್ ಮಾಡಿದ್ದು ಯಾಕೆ?
ಓತ್ ಆಪ್  ಸಿಕ್ರೇಸಿ ಬಹಿರಂಗಗೊಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ರಾಜಭವನಕ್ಕೆ ತೆರಳಿದ ಬಿಜೆಪಿ ನಿಯೋಗ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ರಾಜ್ಯಪಾಲರಿಗೆ ದೂರು ಸಲ್ಲಿಕೆ ಮಾಡಿದೆ. ಆಡಳಿತ ಯಂತ್ರ ದುರುಪಯೋಗದ ಆರೋಪ ಹೊರಿಸಲಾಗಿದೆ. ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಶಾಸಕ ಡಾ.ಅಶ್ವತ್ ನಾರಾಯಣರಿಂದ ದೂರು ಸಲ್ಲಿಕೆ ಮಾಡಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನ್ಯೂಯಾರ್ಕ್ ನಲ್ಲಿ ಭಾರತೀಯ ಮೂಲದ ಯುವತಿ, ಗೆಳೆಯ ರೈಲ್ವೇ ಹಳಿ ಮೇಲೆಯೇ ದುರಂತ ಸಾವು: ಘಟನೆ ಕ್ಯಾಮರಾದಲ್ಲಿ ಸೆರೆ Video

ನಿನ್ನ ಅಮ್ಮನ ಹಾಲನ್ನೇ ನಾನೂ ಕುಡಿದಿರೋದು… ಕರುವಿನ ಜೊತೆ ಹಳ್ಳಿ ಹುಡುಗಿ ಮಾತಿಗೆ ನೆಟ್ಟಿಗರಿಗೆ ನಗುವೋ ನಗು Video

ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ ನಡೆಸುತ್ತಿರುವುದ್ಯಾಕೆ, ಸಿಎಂ ಡಿಕೆಶಿ ತುಳುವಿನಲ್ಲಿ ಹೇಳಿದ್ದೇನು

ಜೆನ್ ಜಿ ಪ್ರತಿಭಟನೆಗಳ ನಡುವೆಯೂ ರಾಜಸ್ತಾನದಲ್ಲಿ ಬಿಜೆಪಿಗೆ ಗೆಲುವು

ಮುಂದಿನ ಸುದ್ದಿ
Show comments