ಬೆಂಗಳೂರು : ಪ್ರಧಾನಿ ಮೋದಿಯವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚಾಲೆಂಜ್ ವೊಂದನ್ನು ಹಾಕಿದ್ದಾರೆ.
ಹೌದು. ಪ್ರಧಾನಿ ಮೋದಿಯವರು ವಾರಣಾಸಿಯಲ್ಲಿ ಕಣಕ್ಕೀಳಿಯುತ್ತಿದ್ದು, ಅವರ ಪ್ರತಿಸ್ಪರ್ಧಿಯಾಗಿ ಸೈನಿಕ ತೇಜ್ ಬಹದ್ದೂರ್ ಎಂಬುವವರು ಕಣಕ್ಕೀಳಿಯುತ್ತಿದ್ದಾರೆ
ಈ ಬಗ್ಗೆ ಟ್ವೀಟ್ ಮಡಿರುವ ಸಿದ್ದರಾಮಯ್ಯ ಅವರು, ನಿಮಗೆ ನಿಜವಾಗಿಯೂ ಸೈನ್ಯ ಮತ್ತು ಸೈನಿಕರ ಬಗ್ಗೆ ಗೌರವವಿದ್ದರೆ ನಿಮ್ಮ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸಿರುವ ಸೈನಿಕ ತೇಜ್ ಬಹದ್ದೂರ್ ಅವರನ್ನು ಬಹಿರಂಗವಾಗಿ ಬೆಂಬಲಸಿ, ಚುನಾವಣೆಯಿಂದ ಹಿಂದೆ ಸರಿಯಿರಿ ಎಂದು ಸವಾಲೆಸಿದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.