Webdunia - Bharat's app for daily news and videos

Install App

ಇಂದು ದೇಶದ 11 ರಾಜ್ಯಗಳ 95 ಕ್ಷೇತ್ರಗಳಲ್ಲಿ ಮತದಾನ

Webdunia
ಗುರುವಾರ, 18 ಏಪ್ರಿಲ್ 2019 (07:45 IST)
ನವದೆಹಲಿ : ಲೋಕಸಮರಕ್ಕೆ ಇಡೀ ದೇಶವೇಸಜ್ಜಾಗಿದ್ದು, ಇಂದು ದೇಶದ 11 ರಾಜ್ಯಗಳ 95 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.


ಹೌದು. ಇವತ್ತು ಕರ್ನಾಟಕ ಸೇರಿ ದೇಶದ  11 ರಾಜ್ಯಗಳ 95 ಕ್ಷೇತ್ರಗಳಲ್ಲಿ ಹಾಗೂ 1 ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾನ ನಡೆಯಲಿದೆ. ಕರ್ನಾಟಕ 14 ಕ್ಷೇತ್ರ, ತಮಿಳುನಾಡು 38 ಕ್ಷೇತ್ರ, ಮಹಾರಾಷ್ಟ್ರ 10 ಕ್ಷೇತ್ರ, ಉತ್ತರಪ್ರದೇಶ 8 ಕ್ಷೇತ್ರ, ಅಸ್ಸಾಂ 5 ಕ್ಷೇತ್ರ, ಬಿಹಾರ 5 ಕ್ಷೇತ್ರ, ಒಡಿಶಾ 5 ಕ್ಷೇತ್ರ, ಛತ್ತೀಸ್‍ಗಢ 3 ಕ್ಷೇತ್ರ, ಪ. ಬಂಗಾಳ 3 ಕ್ಷೇತ್ರ, ಕಾಶ್ಮೀರ 2 ಕ್ಷೇತ್ರ, ಮಣಿಪುರ 1 ಕ್ಷೇತ್ರ, ಪುದಿಚೇರಿ 1 ಕ್ಷೇತ್ರದಲ್ಲಿ ಇಂದು ಚುನಾವಣೆ ನಡೆಯಲಿದೆ.


ಪೂರ್ವನಿಗದಿಯಂತೆ 13 ರಾಜ್ಯಗಳ 97 ಕ್ಷೇತ್ರಗಳಲ್ಲಿ ಮತದಾನ ನಡೆಯಬೇಕಿತ್ತು. ಆದರೆ ಕಾನೂನು ಮತ್ತು ಸುವ್ಯವಸ್ಥೆ ಸರಿಯಿಲ್ಲದ ಕಾರಣ ತ್ರಿಪುರಾದ ಒಂದು ಕ್ಷೇತ್ರದಲ್ಲಿ ಮತದಾನವನ್ನು ಏಪ್ರಿಲ್ 23ಕ್ಕೆ ಮುಂದೂಡಲಾಗಿದೆ. ಹಾಗೇ ಭಾರಿ ಪ್ರಮಾಣದ ಹಣ ಪತ್ತೆಯಾದ ಕಾರಣ ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದಲ್ಲಿ ಮತದಾನ ರದ್ದಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments