Webdunia - Bharat's app for daily news and videos

Install App

ಇಂದು ಲೋಕಸಭಾ ಚುನಾವಣೆಯ ಫಲಿತಾಂಶ

Webdunia
ಗುರುವಾರ, 23 ಮೇ 2019 (07:57 IST)
ನವದೆಹಲಿ : ಇಡೀ ದೇಶದ ಜನತೆ ಕುತೂಹಲದಿಂದ ಕಾಯುತ್ತಿರುವ ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ.




ಮತಏಣಿಕೆಯ ಕಾರ್ಯ ಬೆಳಗ್ಗೆ 8 ಗಂಟೆಯಿಂದ ಶುರುವಾಗಲಿದೆ. ಬೆಳಗ್ಗೆ 7 ಗಂಟೆಗೆ ಸ್ಟ್ರಾಂಗ್ ರೂಮ್‍ ಗಳು ಓಪನ್ ಆಗಿದ್ದು, ಮೊದಲಿಗೆ ಅಂಚೆ ಮತ ಎಣಿಕೆ ನಡೆದು ಆಮೇಲೆ ಇವಿಎಂ ಎಣಿಕೆ ಶುರುವಾಗಲಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೊದಲ ಫಲಿತಾಂಶ ಹೊರಬರಲಿದ್ದು ಸಂಜೆ 6 ಗಂಟೆಯ ವೇಳೆಗೆ ಎಲ್ಲಾ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗಿದೆ.


ಸುಪ್ರೀಂ ಆದೇಶದಂತೆ ಪ್ರತಿ ಕ್ಷೇತ್ರದಲ್ಲೂ ಇವಿಎಂಗಳ ಜೊತೆ 5 ವಿವಿಪ್ಯಾಟ್‍ಗಳ ತಾಳೆ ನಡೆಯಲಿದೆ. ಈ ಬಾರಿಯ ಎಕ್ಸಿಟ್ ಪೋಲ್ ಸಮೀಕ್ಷೆಗಳು ಮತ್ತೆ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಮತ್ತೊಮ್ಮೆ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಮಾರಾಯಾ ನಿನ್ನ ಇಂಗ್ಲಿಷ್ ತಗೊಂಡು ನಾವೇನು ಮಾಡೋಣ ಮೋದಿ, ದೇಶಕ್ಕೆ ಭದ್ರತೆ ಕೊಡಿ: ಮಲ್ಲಿಕಾರ್ಜುನ ಖರ್ಗೆ

Karnataka Weather: ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳಿಗೆ ಮಳೆ

Mangaluru Suhas Shetty: ಮಂಗಳೂರು ಸುಹಾಸ್ ಶೆಟ್ಟಿ ನಡುರಸ್ತೆಯಲ್ಲೇ ಹತ್ಯೆ ಮಾಡುವ ಭೀಕರ ವಿಡಿಯೋ ಇಲ್ಲಿದೆ ನೋಡಿ

Mangaluru Suhas Shetty murder: ಇಂದು ದಕ್ಷಿಣ ಕನ್ನಡ ಬಂದ್

Mangalore Suhas Shetty: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ: ಮತ್ತೆ ಕೋಮುಗಲಭೆಯ ಆತಂಕ

ಮುಂದಿನ ಸುದ್ದಿ
Show comments