ನಾಲ್ಕನೇ ಹಂತದ ಚುನಾವಣೆಗೆ ಇಂದು 9 ರಾಜ್ಯದ 72 ಕ್ಷೇತ್ರಗಳಲ್ಲಿ ಮತದಾನ

Webdunia
ಸೋಮವಾರ, 29 ಏಪ್ರಿಲ್ 2019 (06:52 IST)
ನವದೆಹಲಿ : ನಾಲ್ಕನೇ ಹಂತದ ಲೋಕಸಭಾ ಚುನಾವಣೆಗೆ ಇಂದು  9 ರಾಜ್ಯದ 72 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಮಹಾರಾಷ್ಟ್ರದ 17, ರಾಜಸ್ಥಾನ, ಉತ್ತರಪ್ರದೇಶದಲ್ಲಿ ತಲಾ 13, ಪಶ್ಚಿಮ ಬಂಗಾಳದ 8, ಮಧ್ಯಪ್ರದೇಶ ಮತ್ತು ಓಡಿಶಾದ ತಲಾ 6, ಬಿಹಾರದ 5 ಮತ್ತು ಜಾರ್ಖಂಡ್ 3 ಹಾಗೂ ಜಮ್ಮು ಕಾಶ್ಮೀರದ ಅನಂತ್ ನಾಗ್ ಕ್ಷೇತ್ರದ ಕೆಲವೆಡೆ ಮತದಾನ ನಡೆಯಲಿದೆ.

 

ಕೇಂದ್ರ ಸಚಿವರಾದ ಎಸ್.ಎಸ್. ಅಹ್ಲುವಾಲಿಯ, ಬಾಬುಲ್ ಸುಪ್ರಿಯೊ, ಗಿರಿರಾಜ್ ಸಿಂಗ್, ಗಜೇಂದ್ರ ಸಿಂಗ್ ಶೇಖಾವತ್, ಪಿ.ಪಿ. ಚೌಧರಿ, ಸುಭಾಷ್ ಭಾಮ್ರೆ ಮತ್ತು ಸುದರ್ಶನ್ ಭಗತ್, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಪತ್ನಿ ಡಿಂಪಲ್ ಯಾದವ್, ಚಿತ್ರ ನಟಿ ಊರ್ಮಿಳಾ ಮಾತೊಂಡ್ಕರ್, ಮುಂತಾದ ಘಟಾನುಘಟಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.


 


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments