Daily Horoscope
✕

ಎಕ್ಸಿಟ್ ಪೋಲ್ ವರದಿಯಿಂದ ಕಂಗೆಟ್ಟ ರಾಜ್ಯ ಕಾಂಗ್ರೆಸ್ ನಾಯಕರು

Webdunia
ಸೋಮವಾರ, 20 ಮೇ 2019 (09:31 IST)
ಬೆಂಗಳೂರು : ಎಕ್ಸಿಟ್ ಪೋಲ್ ವರದಿಯಿಂದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೋಲಿನ ಭಯ ಶುರುವಾಗಿದೆ. ರಾಹುಲ್ ಗಾಂಧಿಗೆ ಭರವಸೆ ಕೊಟ್ಟು ಇಕ್ಕಟ್ಟಿಗೆ ಸಿಲುಕಿದ್ರಾ ರಾಜ್ಯ ಕೈ ನಾಯಕರು ಎಂಬ ಪ್ರಶ್ನೆ ಉದ್ಭವವಾಗಿದೆ.




ಹೌದು. ರಾಜ್ಯ ನಾಯಕರು ರಾಹುಲ್ ಗಾಂಧಿಗೆ 12 ಸೀಟು ಗೆಲ್ಲಬಹುದು ಅನ್ನೋ ಮಾಹಿತಿ ಕೊಟ್ಟಿದ್ದರು. ಹಾಲಿ ಸಂಸದರೂ ಸೇರಿ 3 ಹೆಚ್ಚುವರಿ ಸೀಟುಗಳನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದರು. 


ಆದರೆ  ಎಕ್ಸಿಟ್ ಪೋಲ್ ನಲ್ಲಿ 3-4 ಹಾಲಿ ಕೈ ಸಂಸದರು ಸೋಲುತ್ತಾರೆ ಅನ್ನೋ ಮಾಹಿತಿ ಲಭ್ಯವಾದ ಹಿನ್ನಲೆಯಲ್ಲಿ ಕೈ ನಾಯಕರು ಮತ್ತಷ್ಟು ಕಂಗೆಟ್ಟಿದ್ದಾರೆ.  ಚಿಕ್ಕಬಳ‍್ಳಾಪುರ, ಕೋಲಾರ, ಬಳ್ಳಾರಿಯ ಬಗ್ಗೆ 50-50 ಚಾನ್ಸ್ ಅನ್ನೋ ಮಾಹಿತಿ ಲಭ್ಯವಾಗಿದೆ. ಇದು ಅಂದಾಜು ವರದಿಯಾದರೂ ಕೂಡ ಮುಂದೆ ಈ ವರದಿ ಪ್ರಕಾರವೇ ಆದರೆ ಏನು ಗತಿ ಎಂಬುದು ಕೈ ನಾಯಕರ ಆತಂಕವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಯಾಂಗವನ್ನು ಬೆದರಿಸಲು ಯಾರಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ

ಲೀಡರ್ ಎಂದ್ರೆ ಹೀಗಿರಬೇಕು.. ಕಾರ್ಯಕರ್ತನಿಗಾಗಿ ಪೊಲೀಸ್ ಕಮಿಷನರ್ ಕಚೇರಿ ಮೆಟ್ಟಿಲಲ್ಲಿ ಧರಣಿಗೆ ಕೂತ ಕುಮಾರಸ್ವಾಮಿ Video

ಗೃಹ ಇಲಾಖೆ ನಿಮ್ಮಪ್ಪನ ಆಸ್ತಿಯಾ: ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಮಂತ್ರ ಪಠಿಸುತ್ತಲೇ ಪ್ರಾಣ ಬಿಟ್ಟ ಅರ್ಚಕ, ಕಾಶಿಯಲ್ಲೊಂದು ಅಚ್ಚರಿಯ ಘಟನೆ: ಶಾಕಿಂಗ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments