ವೋಟ್ ಆರಂಭಕ್ಕೂ ಮೊದಲೇ ಅಲ್ಲಲ್ಲಿ ವಿಘ್ನ

Webdunia
ಗುರುವಾರ, 18 ಏಪ್ರಿಲ್ 2019 (17:26 IST)
ಮತದಾನ ಆರಂಭಕ್ಕೂ ಮುನ್ನ ವಿಘ್ನ ಎದುರಾದ ಘಟನೆ ಹಲವೆಡೆ ನಡೆದಿವೆ.

ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 230 ರಲ್ಲಿ ಮತದಾನ ಆರಂಭಕ್ಕೂ ಮುನ್ನವೇ ತಾಂತ್ರಿಕ ದೋಷ ಕಾಣಿಸಿಕೊಡಿತು. ಕೆಲ ಸಮಯದ ಬಳಿಕ ಮತಯಂತ್ರವನ್ನು ಸರಿಪಡಿಸುವ ಕೆಲಸದಲ್ಲಿ ನಿರತರಾಗಿದ್ರು ಸಿಬ್ಬಂದಿಗಳು.
ದೇವರಾಜ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ‌ ಮತಕೇಂದ್ರದಲ್ಲಿ ಈ ಘಟನೆ ನಡೆದಿದೆ.

ಇನ್ನು ಐದು ನಿಮಿಷ ತಡವಾಗಿ ಮತಗಟ್ಟೆಗೆ ಏಜೆಂಟರು ಆಗಮಿಸಿದ್ರು. ಚುನಾವಣಾ ವೀಕ್ಷಕರ ಅನುಮತಿ ಪಡೆದು ಮತಗಟ್ಟೆ ಏಜೆಂಟರಿಗೆ ಅನುಮತಿಸಿದ್ರು ಮತಗಟ್ಟೆ ಅಧಿಕಾರಿಗಳು. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಯುನೈಟೆಡ್ ಥಿಯಾಲಜಿಕಲ್ ಕಾಲೇಜು ಮತಗಟ್ಟೆಯಲ್ಲಿ ಈ ಘಟನೆ ನಡೆಯಿತು.

ಮತದಾನದಲ್ಲಿ ಪಾಲ್ಗೊಂಡ 96 ವರ್ಷದ ಫಾದರ್ ಎನ್ .ಸಿ.ಜೋಸೆಫ್ ಹಾಗೂ 83 ವರ್ಷದ ಫಾದರ್ ಡಿಕೋಸ್ಟಾ ಗಮನ ಸೆಳೆದರು. ವೀಲ್ ಚೇರ್ ನಲ್ಲಿ ಬಂದು ಮೊದಲು ಮತದಾನ ಮಾಡಿದರು ಈ ಹಿರಿಯ ನಾಗರೀಕರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments