Webdunia - Bharat's app for daily news and videos

Install App

ಇಂದು ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ

Webdunia
ಭಾನುವಾರ, 19 ಮೇ 2019 (09:01 IST)
ಬೆಂಗಳೂರು : ರಾಜ್ಯದ 2 ವಿಧಾನಸಭಾ ಕ್ಷೇತ್ರಗಳಾದ ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ.




ಸಚಿವ ಶಿವಳ್ಳಿ ನಿಧನರಾದ ಹಿನ್ನಲೆಯಲ್ಲಿ ತೆರನಾದ ಕುಂದಗೋಳ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಸುಮಾ ಶಿವಳ್ಳಿ ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ ಚಿಕ್ಕನಗೌಡರ ಕಣದಲ್ಲಿದ್ದಾರೆ.


ಹಾಗೇ ಶಾಸಕ ಉಮೇಶ್ ಜಾಧವ್ ಅವರು ರಾಜೀನಾಮೆ ನೀಡಿದ್ದರಿಂದ ತೆರನಾದ ಚಿಂಚೋಳಿ  ಕ್ಷೇತ್ರದ ಉಪ ಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಭಾಷ್ ರಾಥೋಡ್, ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಅವಿನಾಶ್ ಜಾಧವ್ ಕಣಕ್ಕೀಳಿಯುತ್ತಿದ್ದಾರೆ.


ಮೇ 23ರಂದು ಲೋಕಸಭೆ ಚುನಾವಣೆ ಫಲಿತಾಂಶದ ದಿನವೇ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments