Webdunia - Bharat's app for daily news and videos

Install App

ಮತದಾನ ಗೌಪ್ಯತೆ ಉಲ್ಲಂಘನೆ ಮಾಡಿದೋರು ಯಾರು?

Webdunia
ಗುರುವಾರ, 18 ಏಪ್ರಿಲ್ 2019 (16:35 IST)
ಮತದಾನ  ಗೌಪ್ಯತೆಯನ್ನು ಉಲ್ಲಂಘನೆ ಮಾಡಿರುವ ಪ್ರಕರಣಗಳು ನಡೆದಿವೆ.  

ಚಿಕ್ಕಬಳ್ಳಾಪುರದಲ್ಲಿ ಮತಗಟ್ಟೆಯಲ್ಲಿ ಮತಚಲಾಯಿಸುವ ವೇಳೆ ವೀಡಿಯೋ ಚಿತ್ರೀಕರಣ ಮಾಡಿದ ಯುವಕ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.  

ಬಿ ಎಸ್  ಪಿ ಅಭ್ಯರ್ಥಿ ದ್ವಾರಕನಾಥ್ ಗೆ ಮತ ಚಲಾಯಿಸಿ ವೀಡಿಯೋ ಚಿತ್ರೀಕರಣ ಮಾಡಿಕೊಂಡಿದ್ದರೆ, ಮೊತ್ತೊಬ್ಬ    ಬಚ್ಚೇಗೌಡರಿಗೆ  ಮತ ಚಲಾಯಿಸಿದ ಯುವಕ ಚಿತ್ರಿಕರಣ ಮಾಡಿಕೊಂಡಿದ್ದಾರೆ.

ಮತದಾನದ ಸೆಲ್ಫಿ ವೀಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದಾರೆ ಯುವಕರು.

ಇದನ್ನು ವಾಟ್ಸಾಪ್‌ ಸ್ಟೇಟಸ್ ಗೆ ಬಿಎಸ್‌ಪಿ ಅಭ್ಯರ್ಥಿ ದ್ವಾರಕನಾಥ್ ಹರಿಬಿಟ್ಟಿದ್ದಾರೆ. ಮತದಾನದ ಪಾವಿತ್ರತೆಯನ್ನು ಹಾಳು ಮಾಡಿದ ವೀಡಿಯೋ ಈಗ ವೈರಲ್‌ ಆಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಲಿಫ್ಟ್ ನೊಳಗೆ ಮೂತ್ರ ವಿಸರ್ಜಿಸಿ ಅಸಭ್ಯ ವರ್ತನೆ ತೋರಿದವನಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಸಿಕ್ತು Video

ಅಲ್ಪಸಂಖ್ಯಾತರನ್ನು ಓಲೈಸಲು ಕಾಂಗ್ರೆಸ್ ಯಾವ ಮಟ್ಟಕ್ಕೂ ಇಳಿಯುತ್ತದೆ: ವಿಜಯೇಂದ್ರ

ಮುಂದಿನ ಸುದ್ದಿ
Show comments