Webdunia - Bharat's app for daily news and videos

Install App

ಪಶ್ಚಿಮ ಬಂಗಾಳ; ಮೇ 19ರ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದೇ ತೆರೆ ಎಳೆದ ಆಯೋಗ

Webdunia
ಗುರುವಾರ, 16 ಮೇ 2019 (06:59 IST)
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭುಗಿಲೇಳುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಬಹಿರಂಗ ಪ್ರಚಾರಕ್ಕೆ ಇಂದೇ ತೆರೆ ಎಳೆಯಲಿದೆ.




ಪಶ್ಚಿಮ ಬಂಗಾಳದ ಕ್ಷೇತ್ರಗಳಲ್ಲಿ ಮೇ 19 ಕ್ಕೆ ನಡೆಯಬೇಕಾಗಿದ್ದ ಮತದಾನಕ್ಕೆ ಮೇ 17 ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಎಳೆಯಬೇಕಾಗಿತ್ತು.ಆದರೆ ಬಿಜೆಪಿ ಚಾಣಕ್ಯ ಅಮಿತ್ ಷಾ ಮಂಗಳವಾರ ನಡೆಸಿದ ರೋಡ್ ಶೋ ವೇಳೆ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಭಾರಿ ಗಲಾಟೆ, ಮಾರಾಮಾರಿ ನಡೆದಿತ್ತು.


ಈ ಹಿನ್ನೆಲೆಯಲ್ಲಿ  ಕೇಂದ್ರ ಚುನಾವಣಾ ಆಯೋಗ ಬಹಿರಂಗ ಪ್ರಚಾರದ ಅವಧಿಯನ್ನು ಒಂದು ಮುಂಚಿತವಾಗಿ ಅಂದರೆ  ಮೇ 16 ರ ರಾತ್ರಿ 10 ಗಂಟೆಗೆ ನಿಲ್ಲಿಸಿ ಆದೇಶ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments