Webdunia - Bharat's app for daily news and videos

Install App

ಎಲೆಕ್ಷನ್ ಮರುದಿನ ಪ್ರಲ್ಹಾದ್ ಜೋಶಿ ಮಾಡಿದ್ದೇನು?

Webdunia
ಬುಧವಾರ, 24 ಏಪ್ರಿಲ್ 2019 (18:21 IST)
ಕಳೆದ ಒಂದು ತಿಂಗಳಿಂದ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದ ಬಿಜೆಪಿ ಅಭ್ಯರ್ಥಿ ಚುನಾವಣೆ ಮುಗಿಯುತ್ತಿದ್ದಂತೆ ಹೀಗೆಲ್ಲ ಮಾಡುತ್ತಿದ್ದಾರೆ.

ಕಳೆದ ಒಂದೆರಡು ತಿಂಗಳಿಂದ ತಪ್ಪಿದ್ದ ಯೋಗ, ಧ್ಯಾನ ಮಾಡುವ ಮೂಲಕ ಬುಧವಾರ ರಿಲ್ಯಾಕ್ಸ್ ಮೂಡ್ ನಲ್ಲಿ ಪ್ರಹ್ಲಾದ ಜೋಶಿ ಕಾಣಿಸಿಕೊಂಡರು. ಮನೆಯಲ್ಲಿ ಕುಟುಂಬದ ಜೊತೆ  ಟೀ ಮಾಡಿ, ಪೇಪರ್ ಓದಿದ ಜೋಶಿ, ಬಳಿಕ ಮನೆಗೆ ಬಂದ ಕಾರ್ಯಕರ್ತರ ಜೊತೆ ಮತದಾನದ ಬಗ್ಗೆ ಸಮಾಲೋಚನೆ ಮಾಡಿದರು.

ಚುನಾವಣೆಯಲ್ಲಿ ಬಿಡುವಿಲ್ಲದಂತೆ ಓಡಾಡಿದ್ದ ಪ್ರಲ್ಹಾದ್ ಜೋಶಿ ಮತದಾನದ ಮಾರನೇ ದಿನ ರಿಲ್ಯಾಕ್ಸ್ ಮೂಡ್ ನಲ್ಲಿ ಕಂಡು ಬಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments