ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗ್ತಾರೆ ಎಂಬ ಹೇಳಿಕೆಗೆ ಸಿಎಂ ಹೆಚ್.ಡಿ.ಕೆ ಹೇಳಿದ್ದೇನು?

Webdunia
ಗುರುವಾರ, 9 ಮೇ 2019 (07:21 IST)
ಬೆಂಗಳೂರು : ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗ್ತಾರೆ ಎಂದು ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.




ಬುಧವಾರ ಸಿಎಂ ಕಚೇರಿ ಕೃಷ್ಣಾದಲ್ಲಿ ಡಿಸಿಎಂ ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜೊತೆ ಚರ್ಚೆ ನಡೆಸಿದ್ದ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಹೇಳಿಕೆಯ ಬಗ್ಗೆ ತಮ್ಮ ಬೇಸರವನ್ನು ಹೊರಹಾಕಿದ್ದಾರೆ ಎನ್ನಲಾಗಿದೆ.
ನಿಮ್ಮ ಪಕ್ಷದ ಶಾಸಕರು ಪದೇ ಪದೇ ಸಿಎಂ ಸ್ಥಾನದ ವಿಚಾರ ಪ್ರಸ್ತಾಪ ಮಾಡಿದ್ದಾರೆ.


ನಾನು ರಾಜ್ಯದ ಮುಖ್ಯಮಂತ್ರಿಯಾಗಿರುವಾಗ ಹೀಗೆ ಹೇಳಿಕೆ ನೀಡುವುದು ಸರಿಯೇ..? ಜನರಲ್ಲಿ ನನ್ನ ಬಗ್ಗೆ ಯಾವ ರೀತಿಯ ಭಾವನೆ ಮೂಡಲಿದೆ ನೀವೆ ಹೇಳಿ,. ?ಸಮ್ಮಿಶ್ರ ಸರ್ಕಾರ ನಡೆಸುವ ನನಗೆ ಮುಜುಗರ ಆಗುತ್ತಿದೆ. ಮೊದಲು ಇಂತಹ ಹೇಳಿಕೆಗಳಿಗೆ ಬ್ರೇಕ್ ಹಾಕಿ, ನಿಮ್ಮ ಶಾಸಕರನ್ನು ಕರೆಸಿ ಸ್ವಲ್ಪ ಹೇಳಿ ಎಂದು ಸಿಎಂ ಖಡಕ್ ಆಗ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

Karnataka Weather: ವಾರಂತ್ಯಕ್ಕೆ ಮಳೆಯ ಸಾಧ್ಯತೆಯಿದೆಯಾ ಇಲ್ಲಿದೆ ಹವಾಮಾನ ವರದಿ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments