Webdunia - Bharat's app for daily news and videos

Install App

ಬಿ.ವೈ.ಆರ್ ಪರ ಮತಯಾಚಿಸಿದ್ದು ಯಾರು?

Webdunia
ಸೋಮವಾರ, 15 ಏಪ್ರಿಲ್ 2019 (14:44 IST)
ಮಹಿಳಾ ಸಮಾವೇಶ ಹಾಗೂ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡ ಕೇಂದ್ರ ಸಚಿವೆ ಬಿ.ವೈ.ರಾಘವೇಂದ್ರ ಪರ ಮತಯಾಚನೆ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ಪ್ರಚಾರ ನಡೆಸಿದ್ದಾರೆ. ಮಹಿಳಾ ಸಮಾವೇಶ ಹಾಗೂ  ಸಾರ್ವಜನಿಕ ಸಭೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ಭಾಗಿಯಾಗಿದ್ರು.

ನಗರದ ಎನ್.ಇ. ಎಸ್. ಮೈದಾನದಲ್ಲಿ ಕಾರ್ಯಕ್ರಮ ನಡೆಯಿತು. ಅಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರ ಮತಯಾಚಿಸಿದ್ರು.

ಮಾಜಿ ಉಪಮುಖ್ಯಮಂತ್ರಿ, ಶಿವಮೊಗ್ಗ ಶಾಸಕ ಕೆ. ಎಸ್.ಈಶ್ವರಪ್ಪ, ಮಾಜಿ ವಿಧಾನ ಪರಿಷತ್ ಸಭಾಪತಿ ಡಿ. ಎಚ್. ಶಂಕರಮೂರ್ತಿ, ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಸಾಥ್ ನೀಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments