Webdunia - Bharat's app for daily news and videos

Install App

ಲೋಕಸಭಾ ಚುನಾವಣೆ 2019: ಮುನ್ನಡೆಯಲ್ಲಿರುವ ಪ್ರಮುಖರು

Webdunia
ಗುರುವಾರ, 23 ಮೇ 2019 (08:32 IST)
ಬೆಂಗಳೂರು: ಲೋಕಸಭಾ ಚುನಾವಣೆ ಮತ ಎಣಿಕೆ ಪ್ರಾರಂಭವಾಗಿದ್ದು, ಪ್ರಮುಖ ನಾಯಕರು ಮುನ್ನಡೆಯಲ್ಲಿದ್ದಾರೆ.


ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ತುಮಕೂರಿನಲ್ಲಿ ಎಚ್ ಡಿ ದೇವೇಗೌಡ, ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಬೆಂಗಳೂರು ಉತ್ತರದಲ್ಲಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಮುನ್ನಡೆ ಸಾಧಿಸಿದ್ದಾರೆ. ಕರ್ನಾಟಕದಲ್ಲಿ ಒಟ್ಟು 14 ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್ 2, ಜೆಡಿಎಸ್ 2 ಮತ್ತು 1 ಪಕ್ಷೇತರ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಅಲ್ಲೇ ಬಟ್ಟೆ ತೆಗಿ, ಸೆಲ್ಫೀ ಹೊಡಿ.. ಹೋಟೆಲ್ ಬಾಲ್ಕನಿಯಲ್ಲಿ ಮಹಿಳೆಯ ಅಸಭ್ಯ ವರ್ತನೆ: ವೈರಲ್ ಆದ video

ನನಗೆ ಮುಸ್ಲಿಮರೇ ಫಸ್ಟ್ ಎಂದ ತುಳು ಕಾಮಿಡಿ ನಟ ಅರವಿಂದ್ ಬೋಳಾರ್: ನೀವು ಯಾವ ಸೀಮೆ ಹಿಂದೂ ಎಂದು ನೆಟ್ಟಿಗರ ತರಾಟೆ Video

ಕರ್ತವ್ಯಕ್ಕೂ ಮೀರಿದ ಸೇವೆ: ಬೆಂಗಳೂರಿನಲ್ಲಿ ಮಳೆ ನೀರಿನ ನಡುವೆ ನೆರವಿಗೆ ನಿಂತ ಟ್ರಾಫಿಕ್ ಪೊಲೀಸ್ Video

BRICS ನಾಯಕರ ಭದ್ರತೆಗೆ ನಿಯೋಜಿಸಿದರೆ ಶಾರ್ಪ್ ಶೂಟರ್ ಇಂಥಾ ಕೆಲಸ ಮಾಡೋದಾ: ಏಕ್ ದಂ ಸಸ್ಪೆಂಡ್

ಮುಂದಿನ ಸುದ್ದಿ
Show comments