Publish Date: Thu, 23 May 2019 (08:43 IST)
Updated Date: Thu, 23 May 2019 (08:46 IST)
ಮಂಡ್ಯ: ಇಡೀ ದೇಶದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ.
ಆರಂಭಿಕ ಹಂತದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮುನ್ನಡೆಯಲ್ಲಿದ್ದರು. ಆದರೆ ಇದೀಗ ನಿಖಿಲ್ 1050 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದು, ಜಿದ್ದಾ ಜಿದ್ದಿನ ಕಣವೆಂದು ಸಾಬೀತುಪಡಿಸಿದೆ.
ಇನ್ನೊಂದೆಡೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಅಮೇಥಿಯಲ್ಲಿ ಹಿನ್ನಡೆಯಾಗಿದ್ದು, ವಯನಾಡಿನಲ್ಲಿ ಮುನ್ನಡೆ ಸಿಕ್ಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ