ಲೋಕಸಭಾ ಚುನಾವಣೆ 2019: ಮಂಡ್ಯದಲ್ಲಿ ನಿಖಿಲ್ ಮುನ್ನಡೆ, ಅಮೇಥಿಯಲ್ಲಿ ರಾಹುಲ್ ಗೆ ಹಿನ್ನಡೆ

Webdunia
ಗುರುವಾರ, 23 ಮೇ 2019 (08:43 IST)
ಮಂಡ್ಯ: ಇಡೀ ದೇಶದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ.


ಆರಂಭಿಕ ಹಂತದಲ್ಲಿ ಪಕ್ಷೇತರ  ಅಭ್ಯರ್ಥಿ ಸುಮಲತಾ ಅಂಬರೀಶ್ ಮುನ್ನಡೆಯಲ್ಲಿದ್ದರು. ಆದರೆ ಇದೀಗ ನಿಖಿಲ್ 1050 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದು, ಜಿದ್ದಾ ಜಿದ್ದಿನ ಕಣವೆಂದು ಸಾಬೀತುಪಡಿಸಿದೆ.

ಇನ್ನೊಂದೆಡೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಅಮೇಥಿಯಲ್ಲಿ ಹಿನ್ನಡೆಯಾಗಿದ್ದು, ವಯನಾಡಿನಲ್ಲಿ ಮುನ್ನಡೆ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಯಾಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ Video

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ಮುಂದಿನ ಸುದ್ದಿ
Show comments