ಐಟಿಯವರಿಗೆ ಮಾನ ಮರ್ಯಾದೆ ಇಲ್ಲದಂತಾಗಿದೆ ಎಂದೋರು ಯಾರು?

Webdunia
ಭಾನುವಾರ, 14 ಏಪ್ರಿಲ್ 2019 (15:41 IST)
ಪ್ರಧಾನಿ ನರೇಂದ್ರ ಮೋದಿಯವರ ಕಾಪ್ಟರ್ ನಲ್ಲಿ ಬಾಕ್ಸ್ ಹೇಗೆ ಬಂತು? ಆ ಬಾಕ್ಸ್ ಏನು? ಯಾರದ್ದು ಅನ್ನೋದನ್ನ ಹೇಳಲಿ ಅಂತ ಕೆಪಿಸಿಸಿ ಅಧ್ಯಕ್ಷ ಆಗ್ರಹ ಮಾಡಿದ್ದಾರೆ.

ಎಲ್ಲಾ ಕಡೆ ಬಾಕ್ಸ್ ಯಾಕೆ ಮೋದಿ ಕೊಂಡೊಯ್ತಾರೆ? ಎಂದು ಪ್ರಶ್ನಿಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ತಾಕತ್ತಿದ್ದರೆ ಐಟಿಯವರು ಇದನ್ನ ತನಿಖೆ ಮಾಡಲಿ ಅಂತ ಸವಾಲು ಹಾಕಿದ್ದಾರೆ.

ಐಟಿಯವರಿಗೆ ಮಾನ ಮರ್ಯಾದೆ ಇಲ್ಲದಂತಾಗಿದೆ. ಆ ಬಾಕ್ಸ್ ನಲ್ಲಿ ಏನಿದೆ ಅನ್ನೋದು ಅನುಮಾನವಿದೆ. ಪ್ರಧಾನಿಯವರೇ ಇದರ ಬಗ್ಗೆ ಸ್ಪಷ್ಟನೆ ನೀಡಲಿ ಅಂತ ಒತ್ತಾಯ ಮಾಡಿದ್ರು.

ಆ ಬಾಕ್ಸ್, ಗಾಡಿಯ ಬಗ್ಗೆಯೂ ತನಿಖೆ ನಡೆಯಲಿದೆ. ಬಿ.ಎಸ್.ಯಡಿಯೂರಪ್ಪ ಇದರ ಬಗ್ಗೆ ಮೊದಲು ಹೇಳಬೇಕೆಂದು
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments