Webdunia - Bharat's app for daily news and videos

Install App

ಪ್ರಧಾನಿ ಮೋದಿ ನಾಥೂರಾಮ್ ಗೋಡ್ಸೆ ವಂಶಸ್ಥ ಎಂದು ಹೇಳಿದವರ್ಯಾರು?

Webdunia
ಶುಕ್ರವಾರ, 19 ಏಪ್ರಿಲ್ 2019 (09:37 IST)
ಹಾವೇರಿ : ಪ್ರಧಾನಿ ನರೇಂದ್ರ ಮೋದಿ ನಾಥೂರಾಮ್ ಗೋಡ್ಸೆ ವಂಶಸ್ಥ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಎಪಿಎಂಸಿ ಆವರಣದಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಮಾತು ಎತ್ತಿದ್ದರೆ ಮನ್ ಕೀ ಬಾತ್ ಎನ್ನುತ್ತಾರೆ. ಅವರು ಬಡವರಿಗೆ ಏನು ಕೊಟ್ಟಿದ್ದಾರೆ. ನಾನು ಇಂದಿರಾ ಕ್ಯಾಂಟೀನ್ ಅಕ್ಕಿ ಸೇರಿದಂತೆ ಅನೇಕ ಮೂಲ ಸೌಕರ್ಯಗಳನ್ನು ಜನರಿಗೆ ನೀಡಿದ್ದೇನೆ ಎಂದು ಹೇಳಿದ್ದಾರೆ.

 

ಬಿಜೆಪಿಯವರು ಯುವಕರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮಾತು ಎತ್ತಿದ್ದರೆ ಮೋದಿ ಮೋದಿ ಎನ್ನುತ್ತಾರೆ. ನೀವು ಪಕ್ಕದ ಮನೆಯವರಿಗೂ ಹೇಳಿ, ಕಾಲು ಕಟ್ಟಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಸಿ ಎಂದು ಅವರು  ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments