ಕಾಂಗ್ರೆಸ್ ಕಚೇರಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳ ಸಭೆ ನಡೆದದ್ದು ಏಕೆ?

Webdunia
ಗುರುವಾರ, 11 ಏಪ್ರಿಲ್ 2019 (17:11 IST)
ಚುನಾವಣೆ ಸಂದರ್ಭದಲ್ಲಿ ಶತಾಯುಗತಾಯ ಹ್ಯಾಟ್ರಿಕ್ ಗೆಲುವಿನ ನಗೆ ಬೀರಲು ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಹವಣಿಸುತ್ತಿದೆ.

ಕಲಬುರಗಿ ಕಾಂಗ್ರೆಸ್ ಕಚೇರಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಸಭೆ ನಡೆಯಿತು. ಸಂಸದ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಪಾಲ್ಗೊಂಡಿದ್ರು.

ಸಂವಿಧಾನದ ವಿಧಿಯ 371 ಕಲಂ ತಿದ್ದುಪಡಿಯಿಂದ ಹೈದ್ರಾಬಾದ್ ಕರ್ನಾಟಕ ಭಾಗದ ಅಭಿವೃದ್ದಿಗೆ ಬಹಳಷ್ಟು ಸಹಕಾರಿಯಾಗಿದೆ.

ಶಿಕ್ಷಣದಲ್ಲಿ ಹಾಗೂ ಉದ್ಯೋಗದಲ್ಲಿ ಮೀಸಲಾತಿ ದೊರಕಿದೆ. ಈ ನಿಟ್ಟಿನಲ್ಲಿ ಕೈಗೊಂಡ ಹೋರಾಟದ ಹಿಂದಿನ ಶ್ರಮ ಜನರಿಗೆ ಅರ್ಥವಾಗಿದೆ. ಜನರ ಆಶೀರ್ವಾದ ಇದ್ದರೇ ಇಂತಹ ಹಲವಾರು ಅಮೂಲಾಗ್ರ ಬದಲಾವಣೆಗಳನ್ನು ನಿರಂತರ ತರಬಹುದು ಎಂದು ಖರ್ಗೆ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments