ಯಶ್ ಗೆ ಬಿದ್ದದ್ದು, ನಿಖಿಲ್ ಕೊರಳಿಗೂ ಬಿದ್ದೇ ಬಿಡ್ತು

Webdunia
ಗುರುವಾರ, 11 ಏಪ್ರಿಲ್ 2019 (15:31 IST)
ನಟ ಯಶ್ ಬೆನ್ನಲ್ಲೇ ಪ್ರಚಾರದಲ್ಲಿ ತೊಡಗಿರುವ ನಿಖಿಲ್ ಕುಮಾರಸ್ವಾಮಿ ಕೊರಳಿಗೂ ಬೃಹತ್ ಪ್ರಮಾಣದಲ್ಲಿ ಅದನ್ನು ಹಾಕಲಾಗಿದೆ.

ಬಿ.ಗೌಡಗೆರೆ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರಚಾರ ನಡೆಸಿದ್ರು. ನಿಖಿಲ್‌ರನ್ನು ಅದ್ಧೂರಿಯಾಗಿ ಸ್ವಾಗತಿಸಿದ ಕಳಸ, ಹೊರೆ ಹೊತ್ತ ಮಹಿಳೆಯರು ಪಕ್ಷದ ಪ್ರಚಾರದಲ್ಲಿ ತೊಡಗಿಕೊಂಡ್ರು. ನಿಖಿಲ್‌ಗೆ ಪ್ರೀತಿಯ ಮುತ್ತಿಟ್ಟ ಅಭಿಮಾನಿಗಳು ಖುಷಿ ಪಟ್ಟರು.
ಪ್ರಚಾರದಲ್ಲಿ ನಿಖಿಲ್‌ಗೆ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆತ್ಮಾನಂದ, ಶಾಸಕ ಶ್ರೀನಿವಾಸ್ ಸಾಥ್ ನೀಡಿದ್ರು.

ನಟ ಯಶ್ ಗೆ ನಿನ್ನೆ ಬೃಹತ್ ಆಪಲ್ ಹಾರ ಹಾಕಿದ್ರೆ, ಇಂದು ಹನಕೆರೆಯಲ್ಲಿ ನಿಖಿಲ್‌ರನ್ನು ಅದ್ಧೂರಿಯಾಗಿ ಸ್ವಾಗತಿಸಿದ ಸಾರ್ವಜನಿಕರು, ಬೃಹತ್ ಆ್ಯಪಲ್ ಹಾರ ಹಾಕಿ, ಪಟಾಕಿ ಸಿಡಿಸಿ ಭರ್ಜರಿ ಸ್ವಾಗತ ಕೋರಿದ್ರು.

ರೋಡ್ ಶೋ ಮೂಲಕ ಮತಯಾಚಿಸುತ್ತಿರುವ ನಿಖಿಲ್ ಕುಮಾರಸ್ವಾಮಿ ಗಮನ ಸೆಳೆದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments