ಸಂವಿಧಾನ ಸುಡುತ್ತೇವೆ ಎನ್ನುವ ಬಿಜೆಪಿಯವರಿಗೆ ಬೆಂಬಲ ಸೂಚಿಸುತ್ತಿರುವ ನಿಮಗೆ ನಾಚಿಕೆಯಾಗಲ್ವಾ- ಸ್ಪೀಕರ್ ವಿರುದ್ಧ ಮುನಿಯಪ್ಪ ವಾಗ್ದಾಳಿ

Webdunia
ಮಂಗಳವಾರ, 16 ಏಪ್ರಿಲ್ 2019 (09:40 IST)
ಕೋಲಾರ : ಸಂಸದ, ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಅವರು ವಿರೋಧಿ ಬಣದ ದಲಿತ ಮುಖಂಡರು ಹಾಗೂ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ನಗರದಲ್ಲಿ ಮಾಜಿ ಶಾಸಕ ವರ್ತೂರ್ ಪ್ರಕಾಶ್ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಒಂದು ಸ್ಥಾನದಲ್ಲಿ ಇದ್ದುಕೊಂಡು ಸರ್ಕಾರನ್ನು ಹಾಗೂ ಸಿಎಂ ಕುಮಾರಸ್ವಾಮಿ ಅವರನ್ನು ಪ್ರಶ್ನೆ ಮಾಡುತ್ತೀರಿ. ನಿಮಗೇನಾದರೂ ತಾಕತ್ತು ಇದ್ದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಚುನಾವಣೆ ಕಣಕ್ಕೆ ಬನ್ನಿ ಎಂದು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.


ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರು ಹೇಳಿಕೊಂಡು 30 ವರ್ಷ ಜೀವನ ಮಾಡಿದ್ದೀರಿ. ಆದರೆ ಈಗ ಸಂವಿಧಾನ ಸುಡುತ್ತೇವೆ ಎನ್ನುವ ಬಿಜೆಪಿಯವರಿಗೆ ಬೆಂಬಲ ಸೂಚಿಸುತ್ತಿರುವ ನಿಮಗೆ ನಾಚಿಕೆಯಾಗಲ್ವಾ? ನೀವು ಹೋರಾಟಗಾರರಾ? ಸಮಾಜ ಸೇವಕರಾ? ಸತ್ಯಕ್ಕೆ ಕಾಲವಿದೆ. ಈ ನೀಚರಿಗೆ ಜನ ಬುದ್ಧಿ ಕಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments