Daily Horoscope

ಐಟಿ ದಾಳಿಗೆ ಅಸಲಿ ಕಾರಣ ಬಿಚ್ಚಿಟ್ಟ ದೇವೇಗೌಡ್ರು

Webdunia
ಶುಕ್ರವಾರ, 29 ಮಾರ್ಚ್ 2019 (10:10 IST)
ಬೆಂಗಳೂರು : ಜೆಡಿಎಸ್ ನಾಯಕರು ಹಾಗೂ ಅವರ ಸಂಬಂಧಿಕರ ಮೇಲೆ ನಡೆದ ಐಟಿ ದಾಳಿಯ ಹಿಂದಿನ ಅಸಲಿ ಕಾರಣ ಏನೆಂಬುದನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ್ರು ಬಹಿರಂಗಪಡಿಸಿದ್ದಾರೆ.


ಲೋಕಸಭಾ ಚುನಾವಣಾ ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ಆದಾಯ ತೆರಿಗೆ ಇಲಾಖಾ ಅಧಿಕಾರಿಗಳು ಸಚಿವ ಎಸ್‌.ಪುಟ್ಟರಾಜು ಸೇರಿ ರಾಜ್ಯದ ವಿವಿಧ ಕಡೆಗಳಲ್ಲಿ  ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು.


ಈ ನಡುವೆ ದಾಳಿಗೆ ಸಂಬಂಧಪಟ್ಟಂತೆ ಮಾಧ್ಯಮಗಳ ಜೊತೆ ಮಾತನಾಡಿದ ದೇವೇಗೌಡ್ರು ಐಟಿ ದಾಳಿಗೆ ಅಸಲಿ ಕಾರಣವೆನೆಂಬುದನ್ನು ತಿಳಿಸಿದ್ದಾರೆ. ಸರಕಾರ ರಚನೆ ಮಾಡುವುದಕ್ಕೆ ಅಂದು ಅಮಿತ್‌ ಶಾ ಕೊಟ್ಟ ಆಫರ್‌ ಅನ್ನು ನಾವು ನಿರಾಕರಿಸಿದ್ದೇವು. ಅಷ್ಟೇ ಅಲ್ಲದೇ ಈ ಹಿಂದೆ ಜೆಡಿಎಸ್ ಜೊತೆಗೆ ಸರಕಾರ ವನ್ನು ರಚಿಸುವುದಕ್ಕೆ ಬಿಜೆಪಿ ಮುಂದಾಗಿತ್ತು, ಅದು ಸಾಧ್ಯವಾಗದ ಕಾರಣ ಬಿಜೆಪಿಯವರು ದಾಳಿ ನಡೆಸಿದ್ದಾರೆ ಅಂತ ಗಂಭೀರ ಆರೋಪ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments