ಅಂಬರೀಶ್ ಕುಟುಂಬದ ಬಗ್ಗೆ ವಾಗ್ದಾಳಿ ನಡೆಸಿದ ಸಂಸದ ಶಿವರಾಮೇಗೌಡ

Webdunia
ಸೋಮವಾರ, 1 ಏಪ್ರಿಲ್ 2019 (06:33 IST)
ಮಂಡ್ಯ : ಮಂಡ್ಯ ಸಂಸದ ಶಿವರಾಮೇಗೌಡ ಅಂಬರೀಶ್ ಹಾಗೂ ಅವರ  ಕುಟುಂಬದವರ ಬಗ್ಗೆ ವಿವಾದತ್ಮಕ ಹೇಳಿಕೆ ನೀಡಿ ಇದೀಗ ಮಂಡ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.


ನಾಗಮಂಗಲದ ಮಲ್ಲೇನಹಳ್ಳಿಯಲ್ಲಿ ಮಾತನಾಡಿದ ಅವರು ಗೌಡರು, ಅಂಬರೀಶ್ ಪಾರ್ಲಿಮೆಂಟ್‌ಗೆ ನಿಂತಾಗ ಬಿಜೆಪಿ ಸೇರಿ ಅವರನ್ನು ಸೋಲಿಸಿದ್ದು ನಾನೇ. ಈ ಶಿವರಾಮೇಗೌಡ ನಾಗಮಂಗಲದ ಗಂಡು'. ನಿಮಗೆ ನೆನಪಿನಲ್ಲಿ ಇರಲಿ ನಾನು ಯಾರಿಗೂ ಕೇರ್ ಮಾಡೋನಲ್ಲ ಎಂದು ಹೇಳಿದ್ದಾರೆ.


ಹಾಗೇ ಅಂಬರೀಶ್ ಪುತ್ರನ ಬಗ್ಗೆ ಮಾತನಾಡಿ, ಅಂಬರೀಶ್ ಮಗ ಈಗ ಹೇ ನಾನು, ನಾನು ನಮ್ಮಪ್ಪನ ಹಾಗೇ ಅಂತಾನೇ ಏನು ಸಿನೆಮಾದವರು ಜನಕ್ಕೆ ಪುಕ್ಸಟ್ಟೆ ಸಿನೆಮಾ ತೋರಿಸುತ್ತಾರ? ಎಂದು ಹೇಳಿದ್ದಾರೆ.


ಇದೇ ವೇಳೆ ಅಂಬರೀಶ್ ಪತ್ನಿ ಸುಮಲತಾ ಬಗ್ಗೆ ಮಾತನಾಡಿದ ಅವರು, ನಾಯ್ಡು ಸಮುದಾಯದಿಂದ ಬಂದಿರುವ ಸುಮಲತಾ ಜನರನ್ನು ಮರಳು ಮಾಡುತ್ತಿದ್ದಾರೆ. ಗೌಡರಾ, ಒಕ್ಕಲಿಗರಾ ಎಂಬುದು ಈಗಲೇ ತೀರ್ಮಾನ ಆಗಲಿ. ಅಂಬರೀಶ್ ​ರನ್ನ ಮದುವೆ ಆದ ಮೇಲೆ ಸುಮಲತಾ ನಮ್ಮ ಸೊಸೆ. ಆದರೆ ಅವರು ಯಾರನ್ನು ಉಪಚಾರ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments